ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನೆ ಉದ್ಘಾಟನೆ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.3.2019-20ನೇ ಸಾಲಿನ ಸ್ಟೂಡೆಂಟ್ ಪೊಲೀಸ್ ಕೆಡೆಟ್ (ಎಸ್‍ಪಿಸಿ) ಯೋಜನೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಶಾಲೆಗಳಲ್ಲಿ ಆರಂಭಿಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆಗಸ್ಟ್ 3 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನ ಕೇಂದ್ರೀಯ ವಿದ್ಯಾಲಯ ನಂ-2 ಎಕ್ಕೂರು ಇಲ್ಲಿ ಉದ್ಘಾಟಿಸಲಿದ್ದಾರೆ. ಈ ಯೋಜನೆಯು ಜಿಲ್ಲೆಯಲ್ಲಿ ಏಕಕಾಲದಲ್ಲಿ ಉದ್ಘಾಟನೆಗೊಳ್ಳಲಿವೆ. ಆ ಶಾಲೆಗಳ ವಿವರ ಇಂತಿವೆ: ಕೇಂದ್ರೀಯ ವಿದ್ಯಾಲಯ ಬೈಕಂಪಾಡಿ ಮಂಗಳೂರು, ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ತಾಲೂಕು, ಸರ್ಕಾರಿ […]
ಸ್ಟೂಡೆಂಟ್ ಪೊಲೀಸ್ ಕೆಡೆಟ್ ಯೋಜನೆ ಉದ್ಘಾಟನೆ ಕಾರ್ಯಕ್ರಮ Read More »
ಕರಾವಳಿ





