ಕಾಫಿ ಸಾಮ್ರಾಜ್ಯ ಕಟ್ಟಿದ ಮಾಲಕ ನಿಗೂಢವಾಗಿ ನಾಪತ್ತೆ ➤ ಶೇಕಡಾ 20.ರಷ್ಟು ಕುಸಿತ ಕಂಡ ಕಾಫಿ ಡೇ ಶೇರುಗಳು
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಸೋಮವಾರ ಸಂಜೆ ಮಂಗಳೂರಿನ ನೇತ್ರಾವತಿ ಸೇತುವೆ ಬಳಿಯಿಂದ ಮಾಜಿ ಮುಖ್ಯಮಂತ್ರಿ, ಎಸ್. ಎಂ. ಕೃಷ್ಣ ಅವರ ಅಳಿಯ ವಿ.ಜಿ. ಸಿದ್ದಾರ್ಥ್ ನಾಪತ್ತೆಯಾಗಿದ್ದು, ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಪ್ರತಿಷ್ಠಿತ ಉದ್ಯಮಿಯಾಗಿರುವ ಸಿದ್ದಾರ್ಥ್ ಕೆಫೆ ಕಾಫಿ ಡೇ ಎಂಬ ಬಹುರಾಷ್ಟ್ರೀಯ ಕಂಪೆನಿಯ ಮಾಲಕ. ಇದಲ್ಲದೇ ಎಬಿಸಿ ಸಂಸ್ಥೆಗಳು ಮತ್ತು ಚೆನ್ನೈನ ಲಾಜಿಸ್ಟಿಕ್ ಕಂಪೆನಿಗಳನ್ನು ಸಿದ್ದಾರ್ಥ್ ಕುಟುಂಬ ನಡೆಸುತ್ತಿದೆ. ಚಿಕ್ಕಮಗಳೂರಿನಲ್ಲಿ ಹತ್ತು ಸಾವಿರಕ್ಕೂ ಹೆಚ್ಚಿನ ಎಕರೆ ಜಾಗದಲ್ಲಿ ಕಾಫಿ ಎಸ್ಟೇಟ್ ಹೊಂದಿರುವ ಕೆಫೆ […]
ಕಾಫಿ ಸಾಮ್ರಾಜ್ಯ ಕಟ್ಟಿದ ಮಾಲಕ ನಿಗೂಢವಾಗಿ ನಾಪತ್ತೆ ➤ ಶೇಕಡಾ 20.ರಷ್ಟು ಕುಸಿತ ಕಂಡ ಕಾಫಿ ಡೇ ಶೇರುಗಳು Read More »
ಕರಾವಳಿ


