ಯುವತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಪ್ರೇಮ (ಪ್ರಾಯ 23 ವರ್ಷ) ಎಂಬವರು ಜುಲೈ 23 ರಂದು ಕಾಣೆಯಾಗಿರುವ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿಯ ಚಹರೆ ಇಂತಿವೆ: ಗೋದಿ ಮೈಬಣ್ಣ, ದಪ್ಪ ಶರೀರ, ಎತ್ತರ 4.3 ಅಡಿ, ತಿಳಿದಿರುವ ಭಾಷೆ ಕನ್ನಡ, ಇಂಗ್ಲಿಷ್, ವಿಧ್ಯಾಭ್ಯಾಸ ಪದವೀದರೆ.ಈ ಚಹರೆಯುಳ್ಳ ಯುವತಿಯ ಪತ್ತೆಯಾದಲ್ಲಿ ಪೊಲೀಸ್ ನಿರೀಕ್ಷಕರು ಮಂಗಳೂರು ಪೂರ್ವ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 2220520, ಅಥವಾ ಜಿಲ್ಲಾ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: […]

ಯುವತಿ ಕಾಣೆಯಾಗಿದ್ದಾರೆ Read More »

ಕರಾವಳಿ

ಹುಡುಗಿ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಸ್ನೇಹ (ಪ್ರಾಯ 16 ವರ್ಷ ) ಎಂಬವರು ಜುಲೈ 14 ರಂದು ಸಂಜೆ 4 ಗಂಟೆಗೆ ಕಾಣೆಯಾಗಿರುವ ಬಗ್ಗೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಹುಡುಗಿಯ ಚಹರೆ ಇಂತಿವೆ: ಪ್ರಾಯ 16 ವರ್ಷ, ಮೈಬಣ್ಣ ಎಣ್ಣೆ ಕಪ್ಪು, ಕೊಲುಮುಖ, ಎತ್ತರ 5 ಅಡಿ, ಕಪ್ಪು ತಲೆಕೂದಲು, ಧರಿಸಿದ್ದ ಬಟ್ಟೆ ಕಪ್ಪು ಬಣ್ಣದ ಚೂಡಿದಾರ, ವಿದ್ಯಾಭ್ಯಾಸ ಎಸ್‍ಎಸ್‍ಎಲ್‍ಸಿ, ತಿಳಿದಿರುವ ಭಾಷೆ ಕನ್ನಡ, ತುಳು.ಈ ಚಹರೆಯುಳ್ಳ ಹುಡುಗಿಯ ಪತ್ತೆಯಾದಲ್ಲಿ ಪೊಲೀಸ್ ಆಯುಕ್ತರ

ಹುಡುಗಿ ನಾಪತ್ತೆ Read More »

ಕರಾವಳಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಗಳೂರು ➤ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಗಳೂರು ತಾಲೂಕಿನ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವೃತ್ತಿಪರ, ಸ್ನಾತಕೋತ್ತರ, ನರ್ಸಿಂಗ್ ಮತ್ತು ಇಂಜಿನಿಯರಿಂಗ್ & ವೈದ್ಯಕೀಯ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಂದ 2019-20ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ : ಪ್ರವರ್ಗ-1, ಎಸ್.ಸಿ & ಎಸ್.ಟಿ ರೂ. 2.50 ಲಕ್ಷ,

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಗಳೂರು ➤ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನ Read More »

ಕರಾವಳಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಬೆಂಗಳೂರು ➤ ಅನುಪಯುಕ್ತ ಸಾಮಾಗ್ರಿಗಳ ವಿಲೇವಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಬೆಂಗಳೂರು ಇವರ ಸುತ್ತೋಲೆಯಂತೆ, ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಕಚೇರಿಯ, ಅನುಪಯುಕ್ತ ಸಾಮಾಗ್ರಿಗಳ ವಿಲೇವಾರಿ ಸಮಿತಿಯ ಸಭೆಯನ್ನುಆಯೋಜಿಸಲಾಗಿದೆ. ನಡವಳಿಯಂತೆ ಗುಪ್ತ ಟೆಂಡರ್ ಮೂಲಕ ಎಲ್ಲಿ, ಹೇಗಿದೇಯೋ ಅದೇ ಸ್ಥಿತಿಯಲ್ಲಿ ಲಾಕರ್ಸ್, ಟ್ರಾಲಿ, ಐ.ವಿ.ಸ್ಟ್ಯಾಂಡ್, ಪ್ಲಾಸ್ಟಿಕ್, ಸ್ಟೀಲ್, ಕಬ್ಬಿಣ ಹಾಗೂ ಇತರ ಅನುಪಯುಕ್ತ ಸಾಮಾಗ್ರಿಗಳನ್ನು ವಿಲೇವಾರಿ ಮಾಡಲಾಗುವುದು. ಭರ್ತಿ ಮಾಡಿದ ಟೆಂಡರ್ ಫಾರ್ಮ್‍ಗಳನ್ನು ಆಗಸ್ಟ್ 21 ರಂದು ಮಧ್ಯಾಹ್ನ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಬೆಂಗಳೂರು ➤ ಅನುಪಯುಕ್ತ ಸಾಮಾಗ್ರಿಗಳ ವಿಲೇವಾರಿ Read More »

ಕರಾವಳಿ

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವೃತ್ತಿಪರ, ಸ್ನಾತ್ತಕೋತ್ತರ, ನರ್ಸಿಂಗ್ ಮತ್ತು ಮೆಡಿಕಲ್ & ಇಂಜಿನಿಯರಿಂಗ್ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ./ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2019-20ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ –

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನ Read More »

ಕರಾವಳಿ

ಕರ್ನಾಟಕ ಸರ್ಕಾರ, ಪ್ರವಾಸೋದ್ಯಮ ಇಲಾಖೆ ➤ ಉಚಿತ ಹೋಟೆಲ್ ಮ್ಯಾನೇಜ್ಮೆಂಟ್ ಅಲ್ಪಾವಧಿ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಕರ್ನಾಟಕ ಸರ್ಕಾರ, ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಹೋಟೆಲ್ ಉದ್ಯಮದಲ್ಲಿ ಪರಿಣಿತ ಮಾನವ ಸಂಪನ್ಮೂಲವನ್ನು ಹೆಚ್ಚಿಸಲು ಕೌಶಲ್ಯ ಅಭಿವೃದ್ಧಿ ತರಬೇತಿ ಯೋಜನೆಯಡಿಯಲ್ಲಿ ತರಬೇತಿಯನ್ನು ಆಯೋಜಿಸಲಾಗಿದೆ. ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ ಹೋಟೆಲ್ ಮ್ಯಾನೇಜ್‍ಮೆಂಟ್ ಅಲ್ಪಾವಧಿ ತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 0821-2445388 ಸಂಪರ್ಕಿಸಲು ತರಬೇತಿ ಮತ್ತು ಉದ್ಯೋಗ ಶಾಖೆ, ಫುಡ್ ಕ್ರಾಪ್ಟ್ ಇನ್‍ಸ್ಟಿಟ್ಯೂಟ್, ಮೈಸೂರು ಇವರ ಪ್ರಕಟಣೆ ತಿಳಿಸಿದೆ.

ಕರ್ನಾಟಕ ಸರ್ಕಾರ, ಪ್ರವಾಸೋದ್ಯಮ ಇಲಾಖೆ ➤ ಉಚಿತ ಹೋಟೆಲ್ ಮ್ಯಾನೇಜ್ಮೆಂಟ್ ಅಲ್ಪಾವಧಿ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮೀನುಗಾರಿಕೆ : ಪಾರಂಪರಿಕವಾದ ಸಂಪ್ರದಾಯಿಕ ಪದ್ದತಿ ➤ ಜಿಲ್ಲಾಧಿಕಾರಿ ಎಂ.ಜೆ ರೂಪ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಮೀನುಗಾರಿಕೆ ಎಂಬುದು ಪಾರಂಪರಿಕವಾದ ಒಂದು ಸಂಪ್ರದಾಯಿಕ ಪದ್ದತಿ. ಪ್ರತಿಯೊಬ್ಬರಿಗೂ ಸುಲಭವಾಗಿ ಸಿಗುವಂತಹ ಆಹಾರ ಮೂಲ. ಬಡ ಜನರಿಗೆ ಇದು ಶ್ರೀಮಂತ ಆಹಾರ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ ಹೇಳಿದರು. ನಗರದ ಓಷಿಯನ್ ಪರ್ಲ್ ಹೊಟೇಲಿನ ಪೆಸಿಫಿಕ್-5 ರ ಸಭಾಂಗಣದಲ್ಲಿ ಜುಲೈ 25 ರಂದು ನಡೆದ ಮೀನುಗಾರಿಕಾ ಇಲಾಖೆ, ಕರ್ನಾಟಕ ಸರಕಾರ ಇದರ ಸಹಯೋಗದೊಂದಿಗೆ ನಡೆದ ‘ಕಡಲ ಮೀನುಗಾರಿಕೆ ಸುಧಾರಣೆ ಯೋಜನೆ’ಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ

ಮೀನುಗಾರಿಕೆ : ಪಾರಂಪರಿಕವಾದ ಸಂಪ್ರದಾಯಿಕ ಪದ್ದತಿ ➤ ಜಿಲ್ಲಾಧಿಕಾರಿ ಎಂ.ಜೆ ರೂಪ Read More »

ಕರಾವಳಿ

ಕರ್ನಾಟಕ ಸರ್ಕಾರಿ (ಸಂಜೆ) ಪಾಲಿಟೆಕ್ನಿಕ್, ಕದ್ರಿ ಹಿಲ್ಸ್, ಮಂಗಳೂರು ➤ ಪ್ರಥಮ ಸೆಮಿಸ್ಟರ್ ಸಂಜೆ ಡಿಪ್ಲೋಮಾ ಪ್ರವೇಶ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.2019-20ನೇ ಸಾಲಿನ ಪ್ರಥಮ ಸೆಮಿಸ್ಟರ್ ಸಂಜೆ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳಿಗೆ ಜುಲೈ 31 ರವೆರಗೆ ಅರ್ಜಿಯನ್ನು ಪಡೆಯುವ ಹಾಗೂ ಸ್ವೀಕರಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಂತ್ರಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‍ಸೈಟ್ www.dte.kar.nic.in  ಮತ್ತು ಕರ್ನಾಟಕ ಸಂಜೆ ಪಾಲಿಟೆಕ್ನಿಕ್‍ನ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸ್ಪೆಷಲ್ ಆಫೀಸರ್, ಕರ್ನಾಟಕ ಸರ್ಕಾರಿ (ಸಂಜೆ) ಪಾಲಿಟೆಕ್ನಿಕ್, ಕದ್ರಿ ಹಿಲ್ಸ್, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಕರ್ನಾಟಕ ಸರ್ಕಾರಿ (ಸಂಜೆ) ಪಾಲಿಟೆಕ್ನಿಕ್, ಕದ್ರಿ ಹಿಲ್ಸ್, ಮಂಗಳೂರು ➤ ಪ್ರಥಮ ಸೆಮಿಸ್ಟರ್ ಸಂಜೆ ಡಿಪ್ಲೋಮಾ ಪ್ರವೇಶ ಅವಧಿ ವಿಸ್ತರಣೆ Read More »

ಕರಾವಳಿ

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ➤ ಅಧ್ಯಯನ ವರದಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕೆ-ಸ್ಟೆಪ್ಸ್ ಇವರ ಸಂಯುಕ್ತ ಆಶ್ರಯದಲ್ಲಿ ಜಲ ಸಂರಕ್ಷಣೆಗೆ ಸಂಬಂಧಿಸಿದಂತೆ ಜಲಾಮೃತ ಯೋಜನೆಯಡಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ವಿಶ್ಲೇಷಣಾತ್ಮಕ ಅಧ್ಯಯನ ವರದಿಯನ್ನು ಆಹ್ವಾನಿಸಲಾಗಿದೆ. ಈ ಸ್ಪಧೆಯಲ್ಲಿ ರಾಜ್ಯದ ಯಾವುದೇ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು, ತಮ್ಮ ಊರು, ನಗರದಲ್ಲಿ ಅಥವಾ ಸನಿಹದ ಹಳ್ಳಿ/ಸ್ಥಳೀಯ ಪ್ರಚಲಿತ ನೀರಿಗೆ ಸಂಬಂಧಪಟ್ಟ ಸಮಸ್ಯೆ ಕುರಿತಾಗಿ 4 ಪುಟಗಳಿಗೆ ಮೀರದಂತೆ ವಿಶ್ಲೇಷಣಾತ್ಮಕ ಅಧ್ಯಯನ ವರದಿ(ಸನಿಹದ ನದಿ, ಸರೋವರ, ಬಾವಿ,

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ➤ ಅಧ್ಯಯನ ವರದಿ ಆಹ್ವಾನ Read More »

ಕರಾವಳಿ

ಭಾರತೀಯ ಅಂಚೆ ಇಲಾಖೆ ➤ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಭಾರತೀಯ ಅಂಚೆ ಇಲಾಖೆಯು 6 ನೇ ತರಗತಿಗಳಲ್ಲಿ ಓದುತ್ತಿರುವ ಶಾಲಾ ವಿಧ್ಯಾರ್ಥಿಗಳಿಗೆ ಫಿಲಾಟೆಲಿ (ಅಂಚೆ ಚೀಟಿ ಸಂಗ್ರಹಣೆ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ಘೋಷಿಸಲಾದ ದೀನ್ ದಯಾಳ್ ಸ್ಪರ್ಶ್ ಯೋಜನೆ ಸ್ಕಾಲರ್ ಶಿಪ್‍ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಪ್ಟೆಂಬರ್ 5 ರೊಳಗೆ ಅರ್ಜಿಯನ್ನು ಹಿರಿಯ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಮಂಗಳೂರು 575002 ಇವರಿಗೆ ತಲುಪುವಂತೆ ಕಳುಹಿಸಬೇಕು. 60% ಗಿಂತ ಅಧಿಕ ಅಂಕಗಳನ್ನು (2018-19) ಗಳಿಸಿದ್ದ ಫಿಲಾಟೆಲಿ ಖಾತೆ ಅಥವಾ ಶಾಲಾ ಫಿಲಾಟೆಲಿ

ಭಾರತೀಯ ಅಂಚೆ ಇಲಾಖೆ ➤ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top