ಸಾರ್ವಜನಿಕ ಆಕ್ಷೇಪಣೆಗೆ ಅವಕಾಶ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಜುಲೈ 2 ರಂದು ನಡೆದ ಸಭೆಯ ನಡವಳಿಯಲ್ಲಿ ಕೇಂದ್ರೀಯ ಉಪನೋಂದಣಿ ಕಚೇರಿ, ಮಂಗಳೂರು ನಗರದ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾಪನ ಉಪಸಮಿತಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗೆ ಅವಕಾಶವಿದೆ. ಹಾಗೂ 2019 ನೇ ಸಾಲಿನಲ್ಲಿ ಹೊಸ/ಹಳೆಯ ಬಿಟ್ಟು ಹೋದ ಅಪಾರ್ಟ್‍ಮೆಂಟ್‍ಗಳ ಮಾರುಕಟ್ಟೆ ಮೌಲ್ಯವನ್ನು ನಿಗಧಿಪಡಿಸಿ ಸಂಬಂಧಪಟ್ಟ ಕಚೇರಿಯಲ್ಲಿ ಸಾರ್ವಜನಿಕ ಆಕ್ಷೇಪಣೆಗಳಿಗಾಗಿ ಈಗಾಗಲೇ ಪ್ರಕಟಗೊಳಿಸಲಾಗಿದ್ದು ಸಾರ್ವಜನಿಕರು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ಹದಿನೈದು ದಿವಸದೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಉಪ […]
ಸಾರ್ವಜನಿಕ ಆಕ್ಷೇಪಣೆಗೆ ಅವಕಾಶ Read More »
ಕರಾವಳಿ

