‘ಡಿ’ ವರ್ಗ ಸರಕಾರಿ ನೌಕರರ ವಾರ್ಷಿಕ ಮಹಾಸಭೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.13.ದ.ಕ ಜಿಲ್ಲಾ ಡಿ ವರ್ಗ ರಾಜ್ಯ ಸರಕಾರಿ ನೌಕರರ ಸಂಘ(ರಿ.) ಇದರ 2019-20ನೇ ವಾರ್ಷಿಕ ಮಹಾಸಭೆಯನ್ನು ಆಯೋಜಿಸಲಾಗಿದೆ. ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಸನ್ಮಾನ ಸಮಾರಂಭ ಇಂದು ಪೂರ್ವಾಹ್ನ 12 ಗಂಟೆಗೆ ಹಂಪನಕಟ್ಟೆ ಸರಕಾರಿ ನೌಕರರ ಸಂಘದ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
‘ಡಿ’ ವರ್ಗ ಸರಕಾರಿ ನೌಕರರ ವಾರ್ಷಿಕ ಮಹಾಸಭೆ Read More »
ಕರಾವಳಿ


