ಪುತ್ತೂರಿನ ರಾಮಕುಂಜದಲ್ಲಿ ಮೀನುಕೃಷಿಕರ ದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.11.ದ.ಕ ಮೀನುಗಾರಿಕೆ ಇಲಾಖೆ, ಹಾಗೂ ಪುತ್ತೂರಿನ ರಾಮಕುಂಜ ಗ್ರಾಮ ಪಂಚಾಯತ್ ಇವರ ಸಂಯುಕ್ತ ಆಶ್ರಯದಲ್ಲಿ ಜುಲೈ 10 ರಂದು ರಾಮಕುಂಜ ಪಂಚಾಯತ್ ಸಭಾಭವನದಲ್ಲಿ 19ನೇ ಮೀನುಕೃಷಿಕರ ದಿನಾಚರಣೆಯನ್ನು ಆಚರಿಸಲಾಯಿತು. ಮೀನುಗಾರಿಕೆ ಮಹಾವಿದ್ಯಾಲಯದ ಜಲಕೃಷಿ ವಿಭಾಗದ ಪ್ರಾಧ್ಯಾಪಕ ಗಣಪತಿ ನಾಯ್ಕ್, ಇವರು ಮೀನುಕೃಷಿ ಮಾಡುವ ಬಗ್ಗೆ ಉಪನ್ಯಾಸ ನೀಡಿದರು. ಸುಮಾರು 50ಕ್ಕೂ ಹೆಚ್ಚು ಆಸಕ್ತ ಮೀನುಕೃಷಿಕರು ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು. ರಾಮಕುಂಜದ ಅಮೈಕೆರೆ ಹಾಗೂ ಗೋಳಿತೊಟ್ಟುವಿನ ಆಳಂತಾಯ ಪುಲಾರ ಕೆರೆಗಳಿಗೆ ಮೀನುಮರಿ ಬಿತ್ತನೆ […]
ಪುತ್ತೂರಿನ ರಾಮಕುಂಜದಲ್ಲಿ ಮೀನುಕೃಷಿಕರ ದಿನಾಚರಣೆ Read More »
ಕರಾವಳಿ

