ಶಿವಸೇನೆ ಯುವ ನಾಯಕನಿಗೆ ಮಹಾರಾಷ್ಟ್ರ ಡಿಸಿಎಂ ಪಟ್ಟ

(ನ್ಯೂಸ್ ಕಡಬ) newskadaba.com ಮುಂಬಯಿ, ಜೂನ್.13.29 ಹರೆಯದ ಆದಿತ್ಯ ಠಾಕ್ರೆ ಅವರನ್ನು ಫ‌ಡ್ನವೀಸ್‌ ಬಳಿಕ ಆದರ್ಶ ಅಭ್ಯರ್ಥಿಯನ್ನಾಗಿಸುವ ಸಿದ್ದತೆಯಲ್ಲಿ ಶಿವಸೇನೆ ತೊಡಗಿದೆ. ಆದಿತ್ಯ ಠಾಕ್ರೆ ಅವರಿಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹುದ್ದೆ ನೀಡುವ ಸಾಧ್ಯತೆಗಳಿವೆ ಎಂದು ವರದಿಯೊಂದು ಹೇಳಿದೆ. ವಿಧಾನಸಭಾ ಚುನಾವಣೆ ಸನಿಹವಾಗಿರುವ ವೇಳೆಯಲ್ಲಿ ಈ ಬಗ್ಗೆ ಹೇಳಲಾಗಿದ್ದು, ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಅವರೊಂದಿಗೆ ಈಗಾಗಲೇ ಈ ಬಗ್ಗೆ ಮಾತುಕತೆಗಳು ನಡೆದಿವೆ ಎನ್ನಲಾಗಿದೆ. ಆದಿತ್ಯ ಠಾಕ್ರೆ ಅವರನ್ನು ಚುನಾವಣಾ ಸ್ಪರ್ಧೆಗೆ ಇಳಿಸಲು ಶಿವಸೇನೆ ಸಿದ್ಧತೆ ಮಾಡಿಕೊಂಡಿದೆ ಎಂದು ಈ […]

ಶಿವಸೇನೆ ಯುವ ನಾಯಕನಿಗೆ ಮಹಾರಾಷ್ಟ್ರ ಡಿಸಿಎಂ ಪಟ್ಟ Read More »

ರಾಷ್ಟ್ರೀಯ ನ್ಯೂಸ್

ಕೊಣಾಜೆ: ಖಾಸಗಿ ಬಸ್ – ಬೈಕ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.13. ಖಾಸಗಿ ಬಸ್ ಹಾಗೂ ಸುಝುಕಿ ಜಿಕ್ಸರ್‌ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕೋಣಾಜೆ ಸಮೀಪದ ಅಸೈಗೋಳಿ ಎಂಬಲ್ಲಿ ಗುರುವಾರದಂದು ಸಂಭವಿಸಿದೆ. ಮೃತ ಸವಾರನನ್ನು ಪಜೀರ್ ನಿವಾಸಿ ಹರ್ಷಿತ್ ಎಂದು ಗುರುತಿಸಲಾಗಿದೆ. ಸ್ಟೇಟ್ ಬ್ಯಾಂಕ್ ನಿಂದ ಕೊಣಾಜೆ ಮಾರ್ಗವಾಗಿ ವಿಟ್ಲಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಹರ್ಷಿತ್ ಚಲಾಯಿಸುತ್ತಿದ್ದ ಬೈಕ್ ಅಸೈಗೋಳಿ ಸಮೀಪದ ತಿಬ್ಲೆಪದವು ತಿರುವಿನಲ್ಲಿ ಪರಸ್ಪರ ಢಿಕ್ಕಿಯಾಗಿ ಈ ದುರ್ಘಟನೆ

ಕೊಣಾಜೆ: ಖಾಸಗಿ ಬಸ್ – ಬೈಕ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಕಡಬ: ಕೆಎಸ್ಸಾರ್ಟಿಸಿ ಬಸ್ – ಬೈಕ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.13. ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯದಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಬಲ್ಯ ಮದ್ರಾಡಿ ನಿವಾಸಿ ರಾಮಚಂದ್ರ ಗೌಡ ಎಂಬವರ ಪುತ್ರ ಮೋಕ್ಷಿತ್(21) ಎಂದು ಗುರುತಿಸಲಾಗಿದೆ. ಮೋಕ್ಷಿತ್ ತನ್ನ ಪಲ್ಸರ್ ಬೈಕಿನಲ್ಲಿ ಬಲ್ಯದಿಂದ ಕಡಬಕ್ಕೆ ತೆರಳುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿಯುಂಟಾಗಿ ಈ ದುರ್ಘಟನೆ ಸಂಭವಿಸಿದೆ‌. ಮೃತದೇಹವನ್ನು ಕಡಬ ಸಮುದಾಯ

ಕಡಬ: ಕೆಎಸ್ಸಾರ್ಟಿಸಿ ಬಸ್ – ಬೈಕ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಹಳೆ ವಿದ್ಯಾರ್ಥಿ ಸಂಘ, ಹಂಪನಕಟ್ಟೆ ಮಂಗಳೂರು➤ಅಭಿನಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.13.ಹಳೆ ವಿದ್ಯಾರ್ಥಿ ಸಂಘ, ಹಂಪನಕಟ್ಟೆ ಮಂಗಳೂರು ಇವರು ಸಂಘದ ಅಧ್ಯಕ್ಷರಾಗಿರುವ ಬಿ ಧರ್ಮಣ್ಣ ನಾಯ್ಕ್ ಇವರ ನೇತೃತ್ವದಲ್ಲಿ ಹೊಸದಾಗಿ ನೇಮಕಗೊಂಡಿರುವ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಇವರನ್ನು ಹೂಗುಚ್ಛ ನೀಡಿ ಅಭಿನಂದಿಸಿದರು. ಮತ್ತು ಶುಭೋದಯ ಕೂಡ್ಲು, ಕಾರ್ಯದರ್ಶಿ ಆರ್ ಲೋಹಿದಾಸ್, ಜೊತೆ ಕಾರ್ಯದರ್ಶಿ ಮೋಹನ್ ರಾವ್ ಹಾಗೂ ಸದಸ್ಯರಾದ ಬಿ.ಎನ್ ಸನಿಲ್, ಶ್ರೀನಿವಾಸ್ ನಾಯಕ್, ಸುರೇಶ್ ರಾವ್ ಮತ್ತು ಶಶಿಧರ್ ಶೆಟ್ಟಿಯವರು ಉಪಸ್ಥಿತರಿದ್ದರು.

ಹಳೆ ವಿದ್ಯಾರ್ಥಿ ಸಂಘ, ಹಂಪನಕಟ್ಟೆ ಮಂಗಳೂರು➤ಅಭಿನಂದನಾ ಕಾರ್ಯಕ್ರಮ Read More »

ಕರಾವಳಿ

ತಾಲೂಕು ಪಂಚಾಯತ್ ಕಚೇರಿ ಬಂಟ್ವಾಳ➤ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.13.ತಾಲೂಕು ಪಂಚಾಯತ್ ಬಂಟ್ವಾಳ ಕಚೇರಿಗೆ ಡಾಟಾ ಎಂಟ್ರಿ ಆಪರೇಟರ್ ಹಾಗೂ ಗ್ರೂಪ್ ಡಿ ಸೇವೆಯನ್ನು ಹೊರಸಂಪನ್ಮೂಲ ಏಜೆನ್ಸಿಯ ಮುಖಾಂತರ ಪಡೆಯುವ ಬಗ್ಗೆ ಇ-ಪ್ರೊಕ್ಯೂರ್‍ಮೆಂಟ್ ಮೂಲಕ ಟೆಂಡರ್ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಅರ್ಹ ಬಿಡ್‍ದಾರರು ಇ-ಸಂಗ್ರಹಣಾ ವೇದಿಕೆ ವೆಬ್‍ಸೈಟ್  http.//eproc.karnataka.gov.in  ನಲ್ಲಿ ಟೆಂಡರ್ ವಿವರಗಳನ್ನು ಪಡೆಯಬಹುದು. ಇ-ಪ್ರೊಕ್ಯೂರ್‍ಮೆಂಟ್ ಮೂಲಕ ಪ್ರಸ್ತಾವನೆ ಸಲ್ಲಿಸಲು ಕೊನೆಯ ದಿನ ಜುಲೈ 11 ರಂದು ಅಪರಾಹ್ನ 4 ಗಂಟೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಬಂಟ್ವಾಳ ಇವರ ಪ್ರಕಟಣೆ

ತಾಲೂಕು ಪಂಚಾಯತ್ ಕಚೇರಿ ಬಂಟ್ವಾಳ➤ಟೆಂಡರ್ ಆಹ್ವಾನ Read More »

ಕರಾವಳಿ

ದ.ಕ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.13.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಜೂನ್ 15 ರಂದು ನಡೆಸಲು ಕಾರ್ಯಕ್ರಮ ಹಮ್ಮಿಕೊಂಡಿದೆ. ಪುತ್ತೂರು ತಾಲೂಕಿನ ಪಾಣಾಜೆ ಮತ್ತು ಜೂನ್ 18 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿ,ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಮತ್ತು ಜೂನ್ 19 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ. ಈ ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್

ದ.ಕ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

2019-20 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.13.ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು, ಮಡಿಕೇರಿ, ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜು, ಮಂಗಳಗಂಗೋತ್ರಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ನೆಲ್ಯಾಡಿ ಇಲ್ಲಿ 2019-20 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಅರ್ಜಿ ಆಹ್ವಾನಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ಹೊಂದಿರುವ ( ಕನಿಷ್ಠ 55% ಅಂಕಗಳೊಂದಿಗೆ) ಅರ್ಹ ಅಭ್ಯಥಿಗಳು ಅರ್ಜಿಯನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ನಿಂದ

2019-20 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

‘ಆಧುನಿಕ ಭಾರತದಲ್ಲಿ ಗಾಂಧೀಜಿಯ ಪರಂಪರೆ’➤ಫೋಟೋಗ್ರಾಫಿ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.13.ಭಾರತೀಯ ಅಂಚೆ ಇಲಾಖೆಯು ಫೋಟೋಗ್ರಾಫಿ ಸ್ಪರ್ಧೆಯನ್ನು ‘ಆಧುನಿಕ ಭಾರತದಲ್ಲಿ ಗಾಂಧೀಜಿಯ ಪರಂಪರೆ’ ಎಂಬ ವಿಷಯದಲ್ಲಿ ಎಲ್ಲಾ ಭಾರತೀಯರಿಗಾಗಿ ಏರ್ಪಡಿಸಿದೆ. ಫೋಟೊ ಸ್ವಂತದ್ದಾಗಿದ್ದು , ಕೇವಲ ಒಂದು ಫೋಟೋವನ್ನು ಮಾತ್ರ ಕಳುಹಿಸಬಹುದು. ಫೋಟೋದ ಹಾರ್ಡ್ ಕಾಪಿ ಜೊತೆಗೆ CD ಯನ್ನು “Independence Day 2019- Photography Competition”ಎಂದು ಲಕೋಟೆಯ ಮೇಲೆ ಬರೆದು “Speed Post” ಮುಖಾಂತರ ಜೂನ್ 30 ರ ಒಳಗೆ ತಲುಪುವಂತೆ “ADG,Room No :108,Dak Bhawan,Parliament Street,New Delhi -110001

‘ಆಧುನಿಕ ಭಾರತದಲ್ಲಿ ಗಾಂಧೀಜಿಯ ಪರಂಪರೆ’➤ಫೋಟೋಗ್ರಾಫಿ ಸ್ಪರ್ಧೆ Read More »

ಕರಾವಳಿ

ಎನ್ ಡಿ ಆರ್ ಎಫ್ ಮತ್ತು ಜಿಲ್ಲಾಡಳಿತದ ಪ್ರಕೃತಿ ವಿಕೋಪ ಘಟಕ ➤ಜಂಟಿಯಾಗಿ ಭೂಕುಸಿತವಾದರೆ ನಿರ್ವಹಣೆ ಕುರಿತು ಅಣಕು ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.13.ಜೂನ್ 19ರಂದು ವಿಮಾನ ನಿಲ್ದಾಣದ ಸಮೀಪದ ಅದ್ಯಪಾಡಿ ಬಳಿ ಎನ್‍ಡಿಆರ್‍ಎಫ್ ಮತ್ತು ಜಿಲ್ಲಾಡಳಿತದ ಪ್ರಕೃತಿ ವಿಕೋಪ ಘಟಕ ಜಂಟಿಯಾಗಿ ಭೂಕುಸಿತವಾದರೆ ನಿರ್ವಹಣೆ ಸಂಬಂಧ ಅಣಕು ಕಾರ್ಯಾಚರಣೆಯನ್ನು ಹಮ್ಮಿಕೊಂಡಿದ್ದು, ಈ ಸಂದರ್ಭದಲ್ಲಿ ಸುತ್ತಮುತ್ತಲ ನಾಗರೀಕರು ಭಯಭೀತರಾಗಬಾರದು ಎಂದು ಅಪರ ಜಿಲ್ಲಾಧಿಕಾರಿ ಆರ್. ವೆಂಕಟಚಲಾಪತಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇಂದು ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್‍ನಲ್ಲಿ ‘ಪ್ರಕೃತಿ ವಿಕೋಪ ಹಾಗೂ ಪ್ರವಾಹಗಳ ನಡೆದ ಸಂದರ್ಭ ನಿರ್ವಹಣೆಗೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಅಣಕು ಪ್ರದರ್ಶನದ ಪೂರ್ವಭಾವಿ

ಎನ್ ಡಿ ಆರ್ ಎಫ್ ಮತ್ತು ಜಿಲ್ಲಾಡಳಿತದ ಪ್ರಕೃತಿ ವಿಕೋಪ ಘಟಕ ➤ಜಂಟಿಯಾಗಿ ಭೂಕುಸಿತವಾದರೆ ನಿರ್ವಹಣೆ ಕುರಿತು ಅಣಕು ಕಾರ್ಯಾಚರಣೆ Read More »

ಕರಾವಳಿ

ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ಲೈನ್ ಮ್ಯಾನ್ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.12. ವಿದ್ಯುತ್ ಶಾಕ್ ಗೆ ತುತ್ತಾಗಿ ಲೈನ್ ಮ್ಯಾನ್ ಓರ್ವರು ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಸಮೀಪದ ಬೇರಿಕೆ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ. ಮೃತ ಲೈನ್ ಮ್ಯಾನ್‌ ನನ್ನು ಮೂಲತಃ ದಾವಣಗೆರೆ ನಿವಾಸಿ ಉಪ್ಪಿನಂಗಡಿ ಮೆಸ್ಕಾಂ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಿಟ್ಯಾ ನಾಯಕ್(35) ಎಂದು ಗುರುತಿಸಲಾಗಿದೆ. ಬುಧವಾರದಂದು ಮೈನ್ ಲೈನ್ ದುರಸ್ಥಿಯ ಹಿನ್ನಲೆಯಲ್ಲಿ ಬೇರಿಕೆ ಪೊಲೀಸ್ ವಸತಿ ಗೃಹದ ಬಳಿ ಲೈನ್ ಆಫ್ ಮಾಡಿದ್ದು, ಸಂಜೆ ವೇಳೆಗೆ ದುರಸ್ತಿ ಮುಗಿಸಿ

ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ಲೈನ್ ಮ್ಯಾನ್ ಮೃತ್ಯು Read More »

ಕರಾವಳಿ
Scroll to Top