ಸಸಿಗಳನ್ನು ನೆಡುವ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.8.ನೆಹರೂ ಯುವ ಕೇಂದ್ರ ಮಂಗಳೂರು ಯುವ ಕಾರ್ಯ ಹಾಗೂ ಕ್ರೀಡಾ ಸಚಿವರು ಭಾರತ ಸರ್ಕಾರ ಹಾಗೂ ಪ್ರಜ್ವಲ್ ಯುವಕ ಮಂಡಲ (ರಿ) ಇವರ ಸಹಯೋಗದೊಂದಿಗೆ ನಗರದ ಕುದ್ಮುಲ್ ರಂಗರಾವ್ ಮೆಮೋರಿಯಲ್, ಬಾಬು ಗುಡ್ಡ ಪರಿಸರದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನೆಹರೂ ಯುವ ಕೇಂದ್ರ ಮಂಗಳೂರು ಅದರ ಜಿಲ್ಲಾ ಸಮನ್ವಯಾಧಿಕಾರಿ ರಘುವೀರ್ ಸೂಟರ್‍ಪೇಟೆ ರವರು ಉದ್ಘಾಟಿಸಿ ಸ್ವಚ್ಛ ಹಾಗೂ ಆರೋಗ್ಯಪೂರ್ಣ […]
ಸಸಿಗಳನ್ನು ನೆಡುವ ಕಾರ್ಯಕ್ರಮ Read More »
ಕರಾವಳಿ




