ಭಯ ಅಥವಾ ಚಿಂತನೆಯೇ ಒಂದು ಮಾನಸಿಕ ರೋಗ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.7.ಪ್ರತಿ ಒಬ್ಬ ಮನುಷ್ಯನು ಪರಿಪೂರ್ಣನಲ್ಲ, ಪ್ರತಿಯೊಬ್ಬರಲ್ಲೂ ಒಂದಾದರೂ ನ್ಯೂನ್ಯತೆ ಕಂಡುಬರುತ್ತದೆ ಅದನ್ನು ಅರಿತು ಬದುಕುವುದೇ ಜೀವನ ಎಂದು ಮಿಲಾಗ್ರಿಸ್ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಫಾ ಮೈಖಲ್ ಸಾಂತುಮೇಯರ್ ಹೇಳಿದರು. ಇಂದು ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಆಡಿಟೋರಿಯಂನಲ್ಲಿ ನಡೆದ ವಿಶ್ವ ಚಿತ್ತವಿಕಲತೆ ದಿನ-2019 ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇವರು, ಮಾನವನ ಮನಸ್ಸಿನ ಒತ್ತಡದಿಂದ ಉಂಟಾಗುವ ಭಯ ಅಥವಾ ಚಿಂತನೆಯೇ ಮಾನಸಿಕ ರೋಗ! ಭಯ ಹಾಗು ಚಿಂತನೆ ಪ್ರತಿಯೊಬ್ಬ ವ್ಯಕ್ತಿಯಲ್ಲೂ […]
ಭಯ ಅಥವಾ ಚಿಂತನೆಯೇ ಒಂದು ಮಾನಸಿಕ ರೋಗ Read More »
ಕರಾವಳಿ


