ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಮೊಬೈಲ್ ಟವರ್ ನೀತಿ ಜಾರಿ➤ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂನ್.4.ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ರಾಜ್ಯದಲ್ಲಿ ಮೊಬೈಲ್ ಟವರ್‌ಗಳ ಹಾವಳಿ ನಿಯಂತ್ರಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಇಲಾಖೆ ಹೊಸ ಮೊಬೈಲ್ ಟವರ್ ನೀತಿಯನ್ನು ಜಾರಿಗೆ ತಂದಿದೆ ಎಂದು ಹೇಳಿದ್ದಾರೆ. ಹೊಸ ಟವರ್ ಅಳವಡಿಕೆ ನೀತಿ ಬಗ್ಗೆ ಅಧಿಸೂಚನೆ ಹೊರಡಿಸಿರುವ ನಗರಾಭಿವೃದ್ಧಿ ಇಲಾಖೆ, ಮೊಬೈಲ್ ಟವರ್ ಅಳವಡಿಕೆಗೆ ಹಲವು ಷರತ್ತುಗಳನ್ನು ಹೇರಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಹೊಸ ನೀತಿ ಪ್ರಕಾರ ವಸತಿ ಪ್ರದೇಶಗಳಲ್ಲಿ ಟವರ್ ಅಳವಡಿಕೆಗೆ ನಿರ್ಬಂಧ ಹೇರಲಾಗಿದೆ. ವಸತಿ ಪ್ರದೇಶದಲ್ಲಿ ಟವರ್ […]
ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಮೊಬೈಲ್ ಟವರ್ ನೀತಿ ಜಾರಿ➤ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ Read More »
ರಾಷ್ಟ್ರೀಯ ನ್ಯೂಸ್

