ಕಡಲ್ಕೊರೆತ ತಡೆಗೆ ತುರ್ತು ಕ್ರಮ ಕೈಗೊಳ್ಳಿ➤ಉಸ್ತುವಾರಿ ಸಚಿವ ಯು ಟಿ ಖಾದರ್
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.4.ಮಳೆಗಾಲದಲ್ಲಿ ಉಳ್ಳಾಲದ ಮುಕ್ಕಚೇರಿ ಮತ್ತು ಕೈಕೋ ಪ್ರದೇಶಗಳಲ್ಲಿ ಸಮುದ್ರ ಕೊರೆತ ತೀವ್ರವಾಗಿ ಕಾಡಲಿದ್ದು, ಈ ಪ್ರದೇಶ ವ್ಯಾಪ್ತಿಯಲ್ಲಿ ಕೊರೆತ ತಡೆಗೆ ತುರ್ತು ಕ್ರಮ ಕೈಗೊಳ್ಳುವಂತೆ ಬಂದರು ಇಲಾಖೆ ಅಧಿಕಾರಿಗಳಿಗೆ ರಾಜ್ಯ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್ ನಿರ್ದೇಶನ ನೀಡಿದರು. ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಗಳ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿ, ಉಳ್ಳಾಲದ ಮುಕ್ಕಚೇರಿ ಮತ್ತು ಕೈಕೋ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಕಡಲ್ಕೊರೆತ ಸಂಭವಿಸಲಿದ್ದು, ಮುನ್ನೆಚ್ಚರಿಕೆ […]
ಕಡಲ್ಕೊರೆತ ತಡೆಗೆ ತುರ್ತು ಕ್ರಮ ಕೈಗೊಳ್ಳಿ➤ಉಸ್ತುವಾರಿ ಸಚಿವ ಯು ಟಿ ಖಾದರ್ Read More »
ಕರಾವಳಿ


