ರಾಷ್ಟ್ರೀಯ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಇಂದಿನಿಂದ ಆರಂಭ (IDCF)
(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.3.ರಾಷ್ಟ್ರೀಯ IDCF (ತೀವ್ರತರ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ) ಕಾರ್ಯಕ್ರಮವು ಜೂನ್ 03 ರಿಂದ ಜೂನ್ 17 ರ ತನಕ ಜರುಗಲಿದೆ. 5 ವರ್ಷದೊಳಗಿನ ಮಕ್ಕಳಲ್ಲಿ ಅತಿಸಾರ ಭೇದಿಯಿಂದ ಸಂಭವಿಸುವ ಮರಣ ಸಂಖ್ಯೆಯನ್ನು ನಿಯಂತ್ರಿಸಲು ಪ್ರತಿ ವರ್ಷದಂತೆ ಈ ವರ್ಷವು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಕೃಷ್ಣರಾವ್ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಚೇರಿಯಲ್ಲಿ ಇಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು […]
ರಾಷ್ಟ್ರೀಯ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಇಂದಿನಿಂದ ಆರಂಭ (IDCF) Read More »
ಕರಾವಳಿ





