ಸಿಇಟಿ ಫಲಿತಾಂಶ ಪ್ರಕಟ ➤ ಇಂಜಿನಿಯರಿಂಗ್ನಲ್ಲಿ ಬೆಂಗಳೂರಿನ ಜಫಿನ್ ಬಿಜು ಪ್ರಥಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.25.2019 ನೇ ಸಾಲಿನ ಸಿಇಟಿ ಫ‌ಲಿತಾಂಶ ಶನಿವಾರ , ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಅವರು ಇಲಾಖೆಯ ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ಫ‌ಲಿತಾಂಶವನ್ನು ಬಿಡಗುಡೆ ಗೊಳಿಸಿದರು. ಟಾಪ್‌ 5 ರ್‍ಯಾಂಕ್‌ ಪಡೆದವರಿಗೆ ಉಚಿತ ಪ್ರವೇಶ ಎಂದು ಘೋಷಿಸಿದ್ದಾರೆ. ಇಂಜಿನಿಯರಿಂಗ್‌ನಲ್ಲಿ ಬೆಂಗಳೂರಿನ ಜಫಿನ್‌ ಬಿಜು ಪ್ರಥಮ ರ್‍ಯಾಂಕ್‌ ಪಡೆದಿದ್ದಾರೆ. ಮಂಗಳೂರಿನ ಎಕ್ಸ್‌ಪರ್ಟ್‌ ಕಾಲೇಜಿನ ಆರ್‌ ಚಿನ್ಮಯ್‌ 2 ನೇ ರ್‍ಯಾಂಕ್‌ ಪಡೆದಿದ್ದಾರೆ.ಮೊದಲ ಹತ್ತು ಸ್ಥಾನಗಳಲ್ಲಿ 7 ಬೆಂಗಳೂರು, 2 ಸ್ಥಾನ […]

ಸಿಇಟಿ ಫಲಿತಾಂಶ ಪ್ರಕಟ ➤ ಇಂಜಿನಿಯರಿಂಗ್ನಲ್ಲಿ ಬೆಂಗಳೂರಿನ ಜಫಿನ್ ಬಿಜು ಪ್ರಥಮ Read More »

ರಾಷ್ಟ್ರೀಯ ನ್ಯೂಸ್

ಲೋಕಸಭಾ ಚುನಾವಣೆ ಅವಧಿಯಲ್ಲಿ ಅಮಾನತು ಗೊಳಿಸಲಾದ ಶಸ್ತ್ರಾಸ್ತ್ರಗಳ ತಾತ್ಕಾಲಿಕ ಅವಧಿ ಮುಂದುಡುವಂತೆ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25. ಲೋಕಸಭಾ ಚುನಾವಣೆ-2019ರ ಪ್ರಯುಕ್ತ ಮಂಗಳೂರು ಪೊಲೀಸು ಕಮಿಷನರೇಟ್ ವ್ಯಾಪ್ತಿಯಲ್ಲಿ ಆತ್ಮ ರಕ್ಷಣೆಗಾಗಿ ಮಂಜೂರು ಮಾಡಲಾಗಿರುವ ಎಲ್ಲಾ ಆಯುಧ ಪರವಾನಿಗೆಗಳನ್ನು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ-1959 ಕಲಂ 17(3)(ಬಿ) ರನ್ವಯ 2019ನೇ ಮಾರ್ಚ್ 11 ರಿಂದ ಮೇ 31 ರವರೆಗೆ ತಾತ್ಕಾಲಿಕ ಅವಧಿಗೆ ಅಮಾನತಿನಲ್ಲಿರಿಸಿ ಆದೇಶಿಸಲಾಗಿದೆ. ಪ್ರಸ್ತುತ ಮೂಡಬಿದ್ರೆ ಪುರಸಭೆ ಹಾಗೂ ಮುಲ್ಕಿ ಪಟ್ಟಣ ಪಂಚಾಯತ್‍ನ ಚುನಾವಣೆಯ ಅವಧಿಯಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಜೂನ್ 6

ಲೋಕಸಭಾ ಚುನಾವಣೆ ಅವಧಿಯಲ್ಲಿ ಅಮಾನತು ಗೊಳಿಸಲಾದ ಶಸ್ತ್ರಾಸ್ತ್ರಗಳ ತಾತ್ಕಾಲಿಕ ಅವಧಿ ಮುಂದುಡುವಂತೆ ಆದೇಶ Read More »

ಕರಾವಳಿ

ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರಾತಿಗಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25.ಮಂಗಳೂರು ಮೇ 24 ಕರ್ನಾಟಕ ವಾರ್ತೆ:- 2018-19ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ, ಅಂತಿಮ ಪದವಿ, ಅಂತಿಮ ಸ್ನಾತಕೋತ್ತರ ಪದವಿಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಂಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರಾತಿಗಾಗಿ ಅಂತರ್ಜಾಲದ ಮೂಲಕ ಅರ್ಜಿಗಳನ್ನು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಸಲ್ಲಿಸಲು ತಿಳಿಸಿದೆ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಂಡಕ್ಕೆ ಸೇರಿದವರಾಗಿರಬೇಕು ಕರ್ನಾಟಕ ರಾಜ್ಯದವರಾಗಿರಬೇಕು.

ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರಾತಿಗಾಗಿ ಅರ್ಜಿ ಆಹ್ವಾನ Read More »

ಕರಾವಳಿ

ದುಡಿಯುವ ಮಹಿಳೆಯರಿಗಾಗಿ ಆಂತರಿಕ ದೂರು ಸಮಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25.“ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ-2013” ರನ್ವಯ ಸರ್ಕಾರಿ, ಖಾಸಗಿ, ನಿಗಮ ಮಂಡಳಿ, ಸಾರ್ವಜನಿಕ ಉದ್ಯಮಗಳು, ಫ್ಯಾಕ್ಟರಿಗಳು ಇತ್ಯಾದಿ 10 ಅಥವಾ 10ಕ್ಕಿಂತ ಹೆಚ್ಚಿನ ಸಿಬ್ಬಂದಿಗಳಿರುವ ಸ್ಥಳಗಳಲ್ಲಿ “ಆಂತರಿಕ ದೂರು ಸಮಿತಿ”ಯನ್ನು ರಚನೆ ಮಾಡುವುದು ಕಡ್ಡಾಯವಾಗಿರುತ್ತದೆ. ಸದರಿ “ಆಂತರಿಕ ದೂರು ಸಮಿತಿ”ಯನ್ನು ಪ್ರತಿ 3 ವರ್ಷಗಳಿಗೊಮ್ಮೆ ಪುನರಚಿಸಬೇಕು. ಇದಕ್ಕೆ ಸಂಬಂಧಿಸಿದ ಆದೇಶವನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ವೆಬ್‍ಸೈಟ್: kscw.kar.nic.in ಡೌನ್ ಲೋಡ್ ಮಾಡಿಕೊಳ್ಳಬೇಕು.

ದುಡಿಯುವ ಮಹಿಳೆಯರಿಗಾಗಿ ಆಂತರಿಕ ದೂರು ಸಮಿತಿ Read More »

ಕರಾವಳಿ

ಕನ್ನಡ ವಿಶ್ವವಿದ್ಯಾಲಯ ಹಂಪಿ ಬಾದಾಮಿ ಕೇಂದ್ರದಲ್ಲಿ ಚಿತ್ರಕಲೆ ಹಾಗೂ ಶಿಲ್ಪಕಲೆ ಪದವಿ ಕೋರ್ಸ್‍ಗಳ ವ್ಯಾಸಂಗಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25.ಕನ್ನಡ ವಿಶ್ವವಿದ್ಯಾಲಯ ಹಂಪಿ ಬಾದಾಮಿ ಕೇಂದ್ರದಲ್ಲಿ ನಡೆಸಲಾಗುತ್ತಿರುವ ಚಿತ್ರಕಲೆ ಹಾಗೂ ಶಿಲ್ಪಕಲೆ ಪದವಿ ಕೋರ್ಸ್‍ಗಳ ವ್ಯಾಸಂಗಕ್ಕೆ 2019-20ನೇ ಸಾಲಿಗೆ ಪ್ರವೇಶಗಳು ಪ್ರಾರಂಭವಾಗಿದ್ದು ಪಿ.ಯು.ಸಿ/ಐ.ಟಿ.ಐ/ಜೆ.ಓ.ಡಿ.ಸಿ ಹಾಗೂ ತತ್ಸಮಾನ (10+2) ಪರೀಕ್ಷೆಯಲ್ಲಿ ಪಾಸಾದ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ವಿಶ್ವವಿದ್ಯಾನಿಲಯ ಹಂಪಿಯ ವಿಸ್ತರಣಾ ಕೇಂದ್ರವಾದ ಬಾದಾಮಿ ಬನಶಂಕರಿಯಲ್ಲಿ ನಡೆಸಲಾಗುತ್ತಿರುವ ಚಿತ್ರಕಲೆ ಮತ್ತು ಶಿಲ್ಪಕಲೆಯ 4 ವರ್ಷದ ಪದವಿ ತರಗತಿಗಳು ಇನ್ನಿತರ ಸಾಮಾನ್ಯ ಪದವಿಗಳಾದ ಬಿ.ಎ/ಬಿ.ಕಾಂ/ಬಿ.ಎಸ್.ಡಬ್ಲೂ ಇನ್ನಿತರ ತತ್ಸಮಾನ ಪದವಿಗಳಂತೆ ಪದವಿ ಹಂತದ ಯಾವುದೇ ಸ್ಪರ್ಧಾತ್ಮಕ

ಕನ್ನಡ ವಿಶ್ವವಿದ್ಯಾಲಯ ಹಂಪಿ ಬಾದಾಮಿ ಕೇಂದ್ರದಲ್ಲಿ ಚಿತ್ರಕಲೆ ಹಾಗೂ ಶಿಲ್ಪಕಲೆ ಪದವಿ ಕೋರ್ಸ್‍ಗಳ ವ್ಯಾಸಂಗಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಕೊಯಿಲ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ.24. ಮಾನಸಿಕವಾಗಿ ಅಸ್ವಸ್ಥಳಾಗಿದ್ದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಠಾಣಾ ವ್ಯಾಪ್ತಿಯ ರಾಮಕುಂಜ ಗ್ರಾಮದ ಅರ್ಬಿ ಎಂಬಲ್ಲಿ ಶುಕ್ರವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಅರ್ಬಿ ಸುರೇಶ ಎಂಬವರ ಪತ್ನಿ ನೇತ್ರಾವತಿ(32) ಎಂದು ಗುರುತಿಸಲಾಗಿದೆ. ಸುರೇಶ್ ಅವರು ಸುಮಾರು ಹತ್ತು ತಿಂಗಳ ಹಿಂದೆ ಮದುವೆಯಾಗಿದ್ದು, ಮದುವೆಯಾದ ಆರಂಭದಿಂದಲೇ ಮಾನಸಿಕವಾಗಿ ಖಿನ್ನತೆಯಿಂದ ಇದ್ದ ಮೃತ ಮಹಿಳೆ ಇತ್ತೀಚೆಗೆ ತೀವ್ರವಾಗಿ ನೊಂದಿದ್ದರು. ಇದೇ ಕಾರಣಕ್ಕೆ ಮನೆಯ ಪಕ್ಕದ ಕೊಟ್ಟಿಗೆಯಲ್ಲಿ ಶುಕ್ರವಾರ ಮಧ್ಯಾಹ್ನದ

ಕೊಯಿಲ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ Read More »

ಕರಾವಳಿ

ಸವಿತಾ ಸಮಾಜ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25.2019-20ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುವುದು. ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಯ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ಜೂನ್ 4 ರೊಳಗೆ ಆಯಾ

ಸವಿತಾ ಸಮಾಜ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ Read More »

ಕರಾವಳಿ

ಕದ್ರಿ ಪಾರ್ಕ್‍ನಲ್ಲಿ ಮಾವು ಮೇಳ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.25.ದಕ್ಷಿಣ ಕನ್ನಡ ಜಿಲ್ಲೆ ತೋಟಗಾರಿಕೆ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾವು ಅಭಿವೃದ್ದಿ ಮತ್ತು ಮಾರುಕಟ್ಟೆ (ನಿ.), ಬೆಂಗಳೂರುರವರ ಸಹಯೋಗದಲ್ಲಿ ಮಾವು ಬೆಳೆಗಾರರಿಂದ ನೇರವಾಗಿ ಬಳಕೆದಾರರಿಗೆ ಮಾರಾಟ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಮೇ 24 ರಿಂದ 26 ರವರೆಗೆ ಕದ್ರಿ ಉದ್ಯಾನವನ ಮಂಗಳೂರಿನಲ್ಲಿ ಮಾವು ಮೇಳ ಆಯೋಜಿಸಲಾಗಿದೆ. ಇಲ್ಲಿ ರೈತರಿಂದ ನೇರವಾಗಿ ಗ್ರಾಹಕರಿಗೆ ಕಾರ್ಬೈಡ್ ಮುಕ್ತ, ನೈಸರ್ಗಿಕವಾಗಿ ಮಾಗಿಸಿದ ಮಾವು ಮಾರಾಟ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಮಾವು ಪ್ರಿಯರಿಗೆ ವಿವಿಧ ಮಾವು ತಳಿಗಳನ್ನು

ಕದ್ರಿ ಪಾರ್ಕ್‍ನಲ್ಲಿ ಮಾವು ಮೇಳ Read More »

ಕರಾವಳಿ

ಇಂದು 2019ನೇ ಸಾಲಿನ CET ಫಲಿತಾಂಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.25. ವೃತ್ತಿಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ್ದ 2019ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವು ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ಶುಕ್ರವಾರದಂದು ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಬೆಳಿಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 1 ಗಂಟೆಗೆ ಅಧಿಕೃತ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದಿದ್ದಾರೆ. ಸಿಇಟಿ ಫಲಿತಾಂಶಕ್ಕಾಗಿ

ಇಂದು 2019ನೇ ಸಾಲಿನ CET ಫಲಿತಾಂಶ Read More »

ಕರ್ನಾಟಕ

ಕೋಚಿಂಗ್ ಸೆಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ ➤ ಜೀವ ಭಯದಲ್ಲಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಜಿಗಿದ ವಿದ್ಯಾರ್ಥಿಗಳು ➤ 18 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತ್ಯು, ಹಲವರು ಗಂಭೀರ

(ನ್ಯೂಸ್ ಕಡಬ) newskadaba.com ಗುಜರಾತ್, ಮೇ.24. ಇಲ್ಲಿನ ಕೋಚಿಂಗ್ ಸೆಂಟರ್ ಒಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ 18 ವಿದ್ಯಾರ್ಥಿಗಳು ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ. ನಾಲ್ಕು ಮಹಡಿಗಳ ಕಟ್ಟಡದ ಮೇಲಿನ ಮಹಡಿಯಲ್ಲಿ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆಯೊಂದಿಗೆ ಬೆಂಕಿಯ ಕೆನ್ನಾಲಿಗೆ ಜೋರಾಗುತ್ತಿರುವುದನ್ನು ನೋಡಿ ಗಾಬರಿಯಾದ ವಿದ್ಯಾರ್ಥಿಗಳು ಜೀವ ಭಯದಿಂದ ಕಟ್ಟಡದ ಕಿಟಕಿಗಳಿಂದ ಕೆಳಕ್ಕೆ ಜಿಗಿದಿದ್ದಾರೆ. ಇದರಿಂದಾಗಿ 18 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವರು ಗಂಭೀರ

ಕೋಚಿಂಗ್ ಸೆಂಟರ್ ನಲ್ಲಿ ಕಾಣಿಸಿಕೊಂಡ ಬೆಂಕಿ ➤ ಜೀವ ಭಯದಲ್ಲಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಜಿಗಿದ ವಿದ್ಯಾರ್ಥಿಗಳು ➤ 18 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತ್ಯು, ಹಲವರು ಗಂಭೀರ Read More »

ಕರಾವಳಿ
Scroll to Top