ಕಡಬ: ಮದುವೆಯಾಗಿ ತಿಂಗಳಾಗಿಲ್ಲ..! ➤ ಒಲ್ಲದ ಗಂಡನಿಗೆ ಚೂರಿಯಿಂದ ಇರಿದ ಹೆಂಡತಿ
(ನ್ಯೂಸ್ ಕಡಬ) newskadaba.com ಕಡಬ, ಮೇ.24. ನೂತನ ವಧುವೊಬ್ಬಳು ಗಂಡನನ್ನು ಕೊಲೆ ಮಾಡುವ ಉದ್ದೇಶದಿಂದ ಪತಿಗೆ ಚೂರಿಯಿಂದ ಇರಿದು ಪೊಲೀಸರ ಅತಿಥಿಯಾದ ಘಟನೆ ಗುರುವಾರ ರಾತ್ರಿ ಕಡಬ ತಾಲೂಕಿನ ಕೊೈಲ ಗ್ರಾಮದ ಏಣಿತಡ್ಕ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಏಣಿತಡ್ಕ ಅತ್ರೇಲು ನಿವಾಸಿ ಗೋಪಾಲಕೃಷ್ಣ ನಾಯ್ಕ ಎಂಬವರ ಪತ್ನಿ ಸುಪ್ರಿಯಾ(30) ಎಂದು ಗುರುತಿಸಲಾಗಿದೆ. ಮೂಲತಃ ಬಂಟ್ವಾಳ ನಿವಾಸಿಯಾಗಿರುವ ಈಕೆಯನ್ನು ಇಪ್ಪತೈದು ದಿನಗಳ ಹಿಂದೆಯಷ್ಟೇ ಗೋಪಾಲಕೃಷ್ಣ ನಾಯ್ಕ ಮದುವೆಯಾಗಿದ್ದರು. ಆದರೆ ಈಕೆಗೆ ಈ ಮದುವೆ ಇಷ್ಟವಿರಲಿಲ್ಲ ಎಂದು ಹೇಳಲಾಗಿದೆ. […]
ಕಡಬ: ಮದುವೆಯಾಗಿ ತಿಂಗಳಾಗಿಲ್ಲ..! ➤ ಒಲ್ಲದ ಗಂಡನಿಗೆ ಚೂರಿಯಿಂದ ಇರಿದ ಹೆಂಡತಿ Read More »
ಕರಾವಳಿ





