ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ ಗಳಲ್ಲಿ ಉಪ ಚುಣಾವಣೆಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗರೂಕತಾ ಕ್ರಮ : ನಿಷೇಧಾಜ್ಷೆ
(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.17.ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್‍ಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದ್ದು ಈ ಸಮಯ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗರೂಕತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ, ಕರ್ನಾಟಕ ಅಬಕಾರಿ ಸನ್ನದುಗಳ (ಸಾಮಾನ್ಯ ಷರತ್ತುಗಳು) ನಿಯಮ 1967 ರ ನಿಯಮ 10-ಬಿ ಯಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಪಡುಪೆರಾರ ಮತ್ತು ತಲಪಾಡಿ ಗ್ರಾಮ ಪಂಚಾಯತ್, ಪುತ್ತೂರು ತಾಲೂಕಿನ ಕಬಕ ಮತ್ತು […]



