ಮಾನವೀಯತೆಗಿಂತ ಮಿಗಿಲಾದ ಜಾತಿಯಿಲ್ಲ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.09. ಅಂತರಾಷ್ಟ್ರೀಯ ವಿಶ್ವ ರೆಡ್ ಕ್ರಾಸ್ ದಿನಾಚರಣೆಯ ಅಂಗವಾಗಿ ಮೇ 8 ರಂದು ಜಿಲ್ಲಾ ಗೃಹರಕ್ಷಕದಳ ಮೇರಿಹಿಲ್ ಮಂಗಳೂರು ಕಚೇರಿಯ ಆವರಣದಲ್ಲಿ ಗಿಡ ನೆಡುವುದರ ಮೂಲಕ ಸಾಂಕೇತಿಕವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ತುಳುನಾಡು ಇದರ ಅಧ್ಯಕ್ಷರಾದ ವಿಲ್ಸನ್ ದಿವಾಕರ್, ರೆಡ್ ಕ್ರಾಸ್ ಸಂಸ್ಥೆಯ ಸದಸ್ಯರಾದ ಅಜಯ್ ಕುಮಾರ್, ಮಾನವ ಹಕ್ಕುಗಳ ಪ್ರಾಧಿಕಾರದ ಶಿವರಾಜ್ ಅಯ್ಯರ್, ಅರಣ್ಯ ಮಿತ್ರ ಪ್ರಶಸ್ತಿ ವಿಜೇತ ಮಾಧವ ಉಲ್ಲಾಳ್ ಇವರುಗಳು ಉಪಸ್ಥಿತರಿದ್ದರು. ಮಾಧವ ಉಲ್ಲಾಳ್ […]
ಮಾನವೀಯತೆಗಿಂತ ಮಿಗಿಲಾದ ಜಾತಿಯಿಲ್ಲ Read More »
ಕರಾವಳಿ



