ಕಡಬ: ಬಸ್ ಅಪಘಾತದಲ್ಲಿ ಮೃತಪಟ್ಟ ಹಿಂದೂ ಸಹೋದರ ➤ ಅಂತ್ಯಸಂಸ್ಕಾರ ನೆರವೇರಿಸಿದ ಮುಸ್ಲಿಮ್ ಸ್ನೇಹಿತರು ➤ ಜಾತಿ – ಧರ್ಮವನ್ನೂ ಮೀರಿ ಮೆರೆಯಿತು ಮಾನವೀಯತೆ
(ನ್ಯೂಸ್ ಕಡಬ) newskadaba.com ಕಡಬ, ಮಾ.20. ಕೆಎಸ್ಸಾರ್ಟಿಸಿ ಬಸ್ಸು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿದ್ದ ಯುವಕನ ಮೃತದೇಹವನ್ನು ಮುಸ್ಲಿಂ ಯುವಕರೇ ಸೇರಿಕೊಂಡು ಸಾರ್ವಜನಿಕರ ನೆರವಿನೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಿದ ಘಟನೆ ಮಂಗಳವಾರದಂದು ಕಡಬದಲ್ಲಿ ನಡೆದಿದೆ. ಮಾರ್ಚ್ 18 ಸೋಮವಾರದಂದು ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್‌ಪ್ರೆಸ್ ಬಸ್ ಕಡಬ ಸಮೀಪದ ನೀರಾಜೆ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಯುವಕನಿಗೆ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡಿದ್ದ ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ದಿ| ಶ್ರೀನಿವಾಸ ಎಂಬವರ […]










