ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆ – ಪುಸ್ತಕ ಆಹ್ವಾನ
(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. 2018ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ/ ಲಲಿತಕಲೆ/ ವಿಜ್ಞಾನ/ ಮಾನವಿಕ/ ವೈದ್ಯಕೀಯ/ ತಾಂತ್ರಿಕ/ ಸ್ಪರ್ಧಾತ್ಮಕ/ ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ/ ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ /ಆಂಗ್ಲ/ ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಟಣಾ ಸಂಸ್ಥೆಗಳು ಹಾಗೂ ವಿತರಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ. 2018ರ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯಕೇಂದ್ರಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ಜನವರಿ 30ರ ವರೆಗೆ ಕಾಪಿರೈಟ್ […]
ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆ – ಪುಸ್ತಕ ಆಹ್ವಾನ Read More »
ಕರಾವಳಿ





