ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಆಫರ್
(ನ್ಯೂಸ್ ಕಡಬ)newskadaba.com.ನವದೆಹಲಿ, ಜ.7. ಲೋಕಸಭಾ ಚುನಾವಣೆಗೂ ಮುನ್ನ ಮೇಲ್ವರ್ಗದವರಿಗೆ ಭರ್ಜರಿ ಆಫರ್ ನೀಡಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಮೇಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸೋಮವಾರ ನಡೆದ ಕೇಂದ್ರ ಕ್ಯಾಬಿನೆಟ್ ನಲ್ಲಿ ಮೀಸಲಾತಿ ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ತರಲು ಒಪ್ಪಿಗೆ ನೀಡಿದ್ದು, ತಿದ್ದುಪಡಿಯಾದಲ್ಲಿ ಸರ್ಕಾರಿ ಶಿಕ್ಷಣ, ಉದ್ಯೋಗದಲ್ಲಿ ಹಾಲಿ ಶೇ.50 ರಷ್ಟು ಇರುವ ಮೀಸಲಾತಿ ಪ್ರಮಾಣ ಶೇ.60ಕ್ಕೆ ಏರಿಕೆಯಾಗಲಿದೆ.ಈ ಮೀಸಲಾತಿಗಾಗಿ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಸಿದ್ಧಗೊಂಡಿರುವ ಮಸೂದೆ ಮಂಗಳವಾರ ಲೋಕಸಭೆಯಲ್ಲಿ […]
ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಆಫರ್ Read More »
ರಾಷ್ಟ್ರೀಯ ನ್ಯೂಸ್







