ಆಲಂಕಾರು:ಲೋಕೋಪಯೋಗಿ ಜಾಗವನ್ನು ಅತಿಕ್ರಮಿಸಿ ಅಕ್ರಮವಾಗಿ ನಿರ್ಮಾಣಗೊಂಡ ಅಂಗಡಿ ಕಟ್ಟಡಗಳ ತೆರವು

(ನ್ಯೂಸ್ ಕಡಬ)newskadaba.com.ಆಲಂಕಾರು,ಜ.6.ಲೋಕೋಪಯೋಗಿ ಜಾಗವನ್ನು ಅತಿಕ್ರಮಿಸಿ ಅಕ್ರಮವಾಗಿ ನಿರ್ಮಾಣಗೊಂಡ ಅಂಗಡಿ ಕಟ್ಟಡಗಳ ತೆರವು ಕಾರ್ಯವನ್ನು ಲೋಕೋಪಯೋಗಿ ಇಲಾಖೆಯು ಆಲಂಕಾರಿನಲ್ಲಿ ಶನಿವಾರ ಬೆಳಿಗ್ಗೆ ನಡೆಸಿತು.ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಗೆ ತಾಗಿಕೊಂಡು ಸುರುಳಿ ಕ್ರಾಸ್ ಬಳಿ ಅಕ್ರಮವಾಗಿ ತಲೆಯೆತ್ತಿದ ತರಕಾರಿ ಅಂಗಡಿಯಿಂದಾಗಿ ಸಾರ್ವಜನಿಕರಿಗೆ ಮತ್ತು ವಾಹನ ಓಡಾಟಕ್ಕೆ ತೊಂದರೆಯಾಗಿದೆ, ಈ ಕಟ್ಟಡಗಳನ್ನು ತೆರವುಗೊಳಿಸುವಂತೆ ಸ್ಥಳೀಯ ನಿವಾಸಿ ಎ.ಬಿ.ಸುಂದರರವರು ಸ್ಥಳವನ್ನು ಪರಿಶೀಲಿಸಿ ಕಟ್ಟಡ ತೆರವುಗೊಳಿಸವಂತೆ ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಿದ್ದರು. ಮತ್ತು ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ಪೊಲೀಸ್ ಉಪನಿರೀಕ್ಷಕರಿಗೆ ದಕ್ಷಿಣ ಕನ್ನಡ ಜಿಲ್ಲಾ […]

ಆಲಂಕಾರು:ಲೋಕೋಪಯೋಗಿ ಜಾಗವನ್ನು ಅತಿಕ್ರಮಿಸಿ ಅಕ್ರಮವಾಗಿ ನಿರ್ಮಾಣಗೊಂಡ ಅಂಗಡಿ ಕಟ್ಟಡಗಳ ತೆರವು Read More »

ಕರಾವಳಿ

ಕಡಬ: ಬಿಟ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಷನ್ ಉದ್ಘಾಟನೆ ►ಶಿಕ್ಷಣದೊಂದಿಗೆ ಕಂಪ್ಯೂಟರ್ ಜ್ಞಾನ ಅತ್ಯವಶ್ಯಕ – ಪುಲಸ್ತ್ಯಾ ರೈ

(ನ್ಯೂಸ್ ಕಡಬ)newskadaba.com.ಮಂಗಳೂರು,ಜ.6. ಕೋಡಿಂಬಾಳ ರಸ್ತೆಯ ಕಡಬ ಮೆಸ್ಕಾಂ ಉಪವಿಭಾಗ ಕಚೇರಿ ಬಳಿ ಡೆನ್ಮಾ ಕಾಂಪ್ಲೆಕ್ಸ್‍ನ 3ನೇ ಮಹಡಿಯಲ್ಲಿ ಡಿ.31ರಂದು ಬಿಟ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಷನ್ ಉದ್ಘಾಟನೆಗೊಂಡಿತು.ತಾ.ಪಂ.ಮಾಜಿ ಅಧ್ಯಕ್ಷೆ ಪುಲಸ್ತ್ಯಾ ರೈ ಸಂಸ್ಥೆಯನ್ನು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ತಾಲೂಕು ಕೇಂದ್ರವಾದ ಕಡಬದಲ್ಲಿ ಇಂದು ಅನೇಕ ಸಂಸ್ಥೆಗಳು ಪ್ರಾರಂಭಗೊಳ್ಳುತ್ತಿದ್ದು, ಇಂದು ಕಂಪ್ಯೂಟರ್ ತರಬೇತಿಯಂತಹ ಅತ್ಯವಶ್ಯಕ ಸಂಸ್ಥೆ ಪ್ರಾರಂಭಗೊಂಡಿದ್ದು, ಉದ್ಯೋಗಕ್ಕೂ ಇಂದು ಶಿಕ್ಷಣದೊಂದಿಗೆ ಕಂಪ್ಯೂಟರ್ ಜ್ಞಾನವೂ ಅವಶ್ಯಕವಾಗಿದೆ. ನಾವು ಮಾಡುವ ಉತ್ತಮ ಕೆಲಸ ಕಾರ್ಯಗಳು ಯಶಸ್ವಿಯಾಗುತ್ತದೆ. ಕಡಬದ ಅಭಿವೃದ್ಧಿಯಲ್ಲಿ ನಾವೆಲ್ಲ ಕೈಜೋಡಿಸೋಣ

ಕಡಬ: ಬಿಟ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಷನ್ ಉದ್ಘಾಟನೆ ►ಶಿಕ್ಷಣದೊಂದಿಗೆ ಕಂಪ್ಯೂಟರ್ ಜ್ಞಾನ ಅತ್ಯವಶ್ಯಕ – ಪುಲಸ್ತ್ಯಾ ರೈ Read More »

ಕರಾವಳಿ

ಕಡಬದ ಅಡಿಗ ಮೋಟಾರ್ಸ್ ನಲ್ಲಿ ಟಿವಿಎಸ್ ರೆಡಿಯಾನ್ ಬೈಕ್ ಬಿಡುಗಡೆ ► 110 ಸಿಸಿ ಯ ರೆಡಿಯಾನ್ ಬೈಕ್ ಎಕ್ಸ್ ಶೋರೂಂ ಬೆಲೆ ಕೇವಲ 50 ಸಾವಿರ ರೂ.

(ನ್ಯೂಸ್ ಕಡಬ) newskadaba.com ಕಡಬ, ಜ.04. ದ್ವಿಚಕ್ರ ವಾಹನಗಳ ನಿರ್ಮಾಣದಲ್ಲಿಯೇ ಅಗ್ರ ಸ್ಥಾನ ಪಡೆದಿರುವ ಟಿವಿಎಸ್ ಕಂಪನಿಯು ಇದೀಗ ಮಧ್ಯಮ ವರ್ಗದ ಗ್ರಾಹಕರನ್ನು ಸೆಳೆಯಬಲ್ಲ ವಿನೂತನ ಮಾದರಿಯ ರೆಡಿಯನ್ ಬೈಕನ್ನು ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಮೋಟಾರ್ಸ್ ನಲ್ಲಿ ಗುರುವಾರದಂದು ಬಿಡುಗಡೆಗೊಳಿಸಲಾಯಿತು. ಪ್ರಥಮ ಗ್ರಾಹಕರಾಗಿ ರೆಡಿಯಾನ್ ವಾಹನವನ್ನು ನೆಟ್ಟಣ ನಿವಾಸಿ ರೇಗನ್ ಹಾಗೂ ಕೋಡಿಂಬಾಳ ನಿವಾಸಿ ದೇವಣ್ಣ ಮತ್ತು ನೂತನವಾಗಿ ಬಿಡುಗಡೆಗೊಂಡ ಎಕ್ಸೆಲ್ ಇಲೆಕ್ಟ್ರಿಕ್ ಸ್ಟಾರ್ಟ್ ವಾಹನವನ್ನು ನಿಂತಿಕಲ್ಲು ನಿವಾಸಿ ಮಹೇಶ್ ಪಡೆದುಕೊಂಡರು. 100 ಸಿಸಿ

ಕಡಬದ ಅಡಿಗ ಮೋಟಾರ್ಸ್ ನಲ್ಲಿ ಟಿವಿಎಸ್ ರೆಡಿಯಾನ್ ಬೈಕ್ ಬಿಡುಗಡೆ ► 110 ಸಿಸಿ ಯ ರೆಡಿಯಾನ್ ಬೈಕ್ ಎಕ್ಸ್ ಶೋರೂಂ ಬೆಲೆ ಕೇವಲ 50 ಸಾವಿರ ರೂ. Read More »

ತಂತ್ರಜ್ಞಾನ

ಜಿಲ್ಲಾ ವೆನ್‍ಲಾಕ್  ಆಸ್ಪತ್ರೆ:  ಅತಿಥಿ ಉಪನ್ಯಾಸಕರ ನೇಮಕಾತಿ, ಸಂದರ್ಶನ

(ನ್ಯೂಸ್ ಕಡಬ)newskadaba.com.ಮಂಗಳೂರು,ಜ.4. ಜಿಲ್ಲಾ ವೆನ್‍ಲಾಕ್  ಆಸ್ಪತ್ರೆಯಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಪಾರಾಮೆಡಿಕಲ್ ಸಯನ್ಸ್  ಇಲ್ಲಿಗೆ ಭೌತಶಾಸ್ತ್ರ , ರಸಾಯನಶಾಸ್ತ್ರ, ಜೀವಶಾಸ್ತ್ರ, ಇಂಗ್ಲೀಷ್, ಡಯಾಲಿಸಿಸ್ ಸಿದ್ದಾಂತ, ವೈದ್ಯಕೀಯ ದಾಖಲೆ ವಿಜ್ಞಾನ, ಆಸ್ಪತ್ರೆ ಬಯೋಸ್ಟಾಟಿಕ್ಸ್ ಮತ್ತು ಆಡಳಿತ, ವಿಕಿರಣ ಭೌತಶಾಸ್ತ್ರ ಪಠ್ಯವಿಷಯ ಭೋದಿಸಲು ಆಸಕ್ತ ಅತಿಥಿ ಉಪನ್ಯಾಸಕರನ್ನು ನೇಮಕಾತಿಗೊಳಿಸಲು ನೇರ ಸಂದರ್ಶನ ನಡೆಸಲಾಗುವುದು. ಅರ್ಹ ಅಭ್ಯರ್ಥಿಗಳು ವಿದ್ಯಾರ್ಹತೆ ಪ್ರಮಾಣ ಪತ್ರದ ಮೂಲದಾಖಲೆಗಳೊಂದಿಗೆ ಪಾರಾಮೆಡಿಕಲ್ ಕೋ-ಆರ್ಡಿನೇಟರ್ ಕಚೇರಿಯಲ್ಲಿ ಜನವರಿ 7 ರಂದು  ಪೂರ್ವಾಹ್ನ 10 ರಿಂದ 12ಗಂಟೆಯೊಳಗೆ ಹಾಜರಾಗಬೇಕು. ಆಯ್ಕೆಯಾದ ಅತಿಥಿ ಉಪನ್ಯಾಸಕರಿಗೆ ಪ್ರತಿ

ಜಿಲ್ಲಾ ವೆನ್‍ಲಾಕ್  ಆಸ್ಪತ್ರೆ:  ಅತಿಥಿ ಉಪನ್ಯಾಸಕರ ನೇಮಕಾತಿ, ಸಂದರ್ಶನ Read More »

ಕರಾವಳಿ

ಗೃಹರಕ್ಷಕರ ಪಶ್ವಿಮ ವಲಯ ವೃತ್ತಿಪರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ

(ನ್ಯೂಸ್ ಕಡಬ)newskadaba.com.ಮಂಗಳೂರು,ಜ.4.ಗೃಹರಕ್ಷಕರ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ 2018 ಇದರ ಉದ್ಘಾಟನಾ ಸಮಾರಂಭ ದಿನಾಂಕ:04.01.2019, ಶುಕ್ರವಾರದಂದು ಪೊಲೀಸ್ ಪೇರೇಡ್ ಮೈದಾನದಲ್ಲಿ ನಡೆಯಿತು. ತುಕಡಿ ನಾಯಕರಾದ ಶ್ರೀ ವಸಂತ್ ಕುಮಾರ್ ಇವರ ನೇತೃತ್ವದಲ್ಲಿ ಅತಿಥಿಗಳಿಗೆ ಗೌರವ ವಂದನೆಯನ್ನು ನೀಡಲಾಯಿತು. ಕ್ರೀಡಾ ಜ್ಯೋತಿಯ ಆಗಮನವನ್ನು ಶ್ರೀ ಚೇತನ್, ಮೆಟಲ್ ಸಂಖ್ಯೆ 5, ಮಂಗಳೂರು ಘಟಕ ಇವರು ನಿರ್ವಹಿಸಿದರು. ಉಪ ಸಮಾದೇಷ್ಟರಾದ ಶ್ರೀ ರಮೇಶ್ ಇವರು ಪ್ರತಿಜ್ಞಾ ವಿಧಿ ಭೋದಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಟಿ.ಎನ್.ಶಿವಶಂಕರ, ಮುಖ್ಯ ಅಗ್ನಿಶಾಮಕಾಧಿಕಾರಿ, ಮಂಗಳೂರು ಪ್ರಾಂತ್ಯ

ಗೃಹರಕ್ಷಕರ ಪಶ್ವಿಮ ವಲಯ ವೃತ್ತಿಪರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ Read More »

ಕರಾವಳಿ

ಶಬರಿಮಲೆ: ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶಿಸಿದ ಮಹಿಳೆಯರು ► ಮಹಿಳೆಯರನ್ನು ಪ್ರವೇಶಿಸಿದ ಕೇರಳ ಸರಕಾರವನ್ನು ವಜಾಗೊಳಿಸಲು ರಾಷ್ಟ್ರಪತಿಗೆ ಮನವಿ

(ನ್ಯೂಸ್ ಕಡಬ) newskadaba.com.ಕಡಬ,ಜ. 4. ಶಬರಿಮಲೆ ಅಯ್ಯಪ್ಪ ಸ್ವಾಮೀ ದೇವಸ್ಥಾನಕ್ಕೆ 10ರಿಂದ 50ವರ್ಷದ ಒಳಗಿನ ಮಹಿಳೆಯರ ಪ್ರವೇಶ ನಿಷಿದ್ದ ಎಂಬ ಸಂಪ್ರದಾಯ ಇರುವಾಗ ಪಿನರಾಯಿ ನೇತೃತ್ವದ ಕಮ್ಯೂನಿಸ್ಟ್ ಸರಕಾರ ಮಹಿಳೆಯರನ್ನು ಭದ್ರತೆಯಲ್ಲಿ ಪ್ರವೇಶಿಸಿದ್ದು ಘೋರ ಅನ್ಯಾಯ ಈ ಸರಕಾರವನ್ನು ವಜಾಗೊಳಿಸಿ ಅಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಬೇಕೆಂದು ಆಗ್ರಹಿಸಿ ಕಡಬ ವಿ.ಹಿಂ.ಪ ನೇತೃತ್ವದಲ್ಲಿ ಕಡಬ ತಹಸೀಲ್ದಾರ್ ಮೂಲಕ ರಾಷ್ಟಪತಿಗೆ ಮನವಿ ಸಲ್ಲಿಸಲಾಗಿದೆ.   ಈ ಸಂದರ್ಭದಲ್ಲಿ ವಿ.ಹಿಂ.ಪ ಗೌರವಾಧ್ಯಕ್ಷ ಜನಾರ್ದನ ರಾವ, ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ, ಕಾರ್ಯದರ್ಶಿ ಪ್ರಮೋದ್ ರೈ

ಶಬರಿಮಲೆ: ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶಿಸಿದ ಮಹಿಳೆಯರು ► ಮಹಿಳೆಯರನ್ನು ಪ್ರವೇಶಿಸಿದ ಕೇರಳ ಸರಕಾರವನ್ನು ವಜಾಗೊಳಿಸಲು ರಾಷ್ಟ್ರಪತಿಗೆ ಮನವಿ Read More »

ಕರಾವಳಿ

29 ವರ್ಷಗಳ ಬಳಿಕ ಕೂರ ಅಂಗನವಾಡಿ ಕೇಂದ್ರಕ್ಕೆ ಸಿಗಲಿದೆ ಆರ್.ಟಿ.ಸಿ.

(ನ್ಯೂಸ್ ಕಡಬ) newskadaba.com.ಕಡಬ,ಜ. 4. 1989ರಲ್ಲಿ ಸ್ಥಾಪನೆಗೊಂಡ ಕುದ್ಮಾರು ಗ್ರಾಮದ ಕೂರ ಅಂಗವವಾಡಿ ಕೇಂದ್ರಕ್ಕೆ 29 ವರ್ಷಗಳ ಬಳಿಕ ಆರ್‍ಟಿಸಿ ದೊರೆಯಲಿದೆ. ಆರ್‍ಟಿಸಿ ರಚನೆ ಕುರಿತಂತೆ ಪೂರಕ ಪ್ರಕ್ರಿಯೆಗಳಿಗೆ ಇದೀಗ ವೇಗ ದೊರೆತಿದೆ. ಅಂಗನವಾಡಿ ಕಾರ್ಯಕರ್ತೆ ಕಳೆದ 25 ವರ್ಷಗಳಿಂದ ಗ್ರಾಮಸಭೆ ಸೇರಿದಂತೆ ಸಂಬಂಧಪಟ್ಟ ಎಲ್ಲರಿಗೂ ಆರ್‍ಟಿಸಿ ಮಾಡಿಕೊಡುವಂತೆ ಮನವಿ ನೀಡುತ್ತಾ ಬಂದಿದ್ದು, ಇದೀಗ ಮನವಿಗೆ ಸ್ಪಂದನೆ ಸಿಕ್ಕಿದೆ. ಅಂಗನವಾಡಿ ಕೇಂದ್ರದ ಜಾಗವು ಲೋಕೋಪಯೋಗಿ ಇಲಾಖೆಗೆ ಒಳಪಟ್ಟಿದೆ ಎಂಬ ಗುಮಾನಿಯಿಂದಾಗಿ ಇದುವರೆಗೆ ಕೂರ ಅಂಗನವಾಡಿ ಕೇಂದ್ರಕ್ಕೆ ಆರ್‍ಟಿಸಿ ನೀಡುವಲ್ಲಿ ತೊಡಕಾಗಿ

29 ವರ್ಷಗಳ ಬಳಿಕ ಕೂರ ಅಂಗನವಾಡಿ ಕೇಂದ್ರಕ್ಕೆ ಸಿಗಲಿದೆ ಆರ್.ಟಿ.ಸಿ. Read More »

ಕರಾವಳಿ

ಆತೂರು: ದಿಕ್ರ್ ಹಲ್ಕಾ ವಾರ್ಷಿಕೋತ್ಸವ ► ಅಲ್ಲಾಹುವಿನ ಸ್ನೇಹ ಸಂಪಾದನೆಗೆ ದಿಕ್ರ್, ಸ್ವಲಾತ್ ಉತ್ತಮ ಹಾದಿ-ತ್ವಾಖ ಅಹ್ಮದ್ ಮೌಲವಿ

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ,ಜ. 4.  ಅಲ್ಲಾಹುವಿನ ಸ್ನೇಹ ಸಂಪಾದನೆಗೆ ದಿಕ್ರ್, ಸ್ವಲಾತ್ ಹೇಳುವುದು ಉತ್ತಮ ಹಾದಿಯಾಗಿದ್ದು, ಆ ಮೂಲಕ ನಮ್ಮ ಆತ್ಮ ಶುದ್ಧೀಕರಣದೊಂದಿಗೆ ಹೃದಯಪರಿಪೂರ್ಣತೆ ಆಗುತ್ತದೆ ಜೊತೆಗೆ ಪುಣ್ಯ ಸಂಪಾದನೆ ಲಭಿಸಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಯಾರ್‍ಕತ್ತ್ ತ್ವಾಖ ಅಹ್ಮದ್ ಮೌಲವಿ ಅಲ್‍ಖಾಸಿಮಿ ಅಲ್‍ಅಝ್‍ಹರಿ ಹೇಳಿದರು.ಅವರು ಜ. 3ರಂದು ಆತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಪ್ರತಿ ತಿಂಗಳ ಮೊದಲ ಗುರುವಾರ ರಾತ್ರಿ ಆಚರಿಸಿಕೊಂಡು ಬರುತ್ತಿರುವ ದಿಕ್ರ್ ಹಲ್ಕಾ ಇದರ 18ನೇ ವಾರ್ಷಿಕೋತ್ಸವ ಸಮಾರಂಭದ ಸಭಾ

ಆತೂರು: ದಿಕ್ರ್ ಹಲ್ಕಾ ವಾರ್ಷಿಕೋತ್ಸವ ► ಅಲ್ಲಾಹುವಿನ ಸ್ನೇಹ ಸಂಪಾದನೆಗೆ ದಿಕ್ರ್, ಸ್ವಲಾತ್ ಉತ್ತಮ ಹಾದಿ-ತ್ವಾಖ ಅಹ್ಮದ್ ಮೌಲವಿ Read More »

ಕರಾವಳಿ

ಮಂಗಳೂರು: ಹೊಸ ವರ್ಷದಲ್ಲಿ ಮೊದಲ‌ ಬಲಿ ► ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.04. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವಕನನ್ನು ಮಾರಕಾಯುಧಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆಗೈದ ಘಟನೆ ನಗರದ ಹೊರವಲಯದ ಪಂಜಿಮೊಗರು ಸಮೀಪ ಗುರುವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಕಾವೂರು ಸಮೀಪದ ಉರುಂದಾಡಿ ನಿವಾಸಿ ಯೋಗೀಶ್ ಎಂಬವರ ಪುತ್ರ ರಾಕೇಶ್(27) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕನಾಗಿದ್ದ ರಾಕೇಶ್ ಗುರುವಾರ ರಾತ್ರಿ ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಪಂಜಿಮೊಗರು ಸಮೀಪದ ಮಾಲಾಡಿ ರೋಡ್ ಎಂಬಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡ ಮಾರಕಾಯುಧಗಳಿಂದ ಇರಿದು

ಮಂಗಳೂರು: ಹೊಸ ವರ್ಷದಲ್ಲಿ ಮೊದಲ‌ ಬಲಿ ► ಯುವಕನನ್ನು ಬರ್ಬರವಾಗಿ ಕೊಚ್ಚಿ ಕೊಂದ ದುಷ್ಕರ್ಮಿಗಳು Read More »

ಕರಾವಳಿ

ಕಡಬ: ಅಡ್ಡಾದಿಡ್ಡಿಯಾಗಿ ರಸ್ತೆಗೆ ಬಂದ ನರಿಗಳು ► ದ್ವಿಚಕ್ರ ವಾಹನ ಪಲ್ಟಿಯಾಗಿ ಸಹ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜ. 03. ನರಿಗಳು ರಸ್ತೆಗೆ ಅಡ್ಡ-ದಿಡ್ಡಿಯಾಗಿ ಓಡಿ ಬಂದು ರಸ್ತೆ ದಾಟುವ ವೇಳೆ ನಿಯಂತ್ರಣ ಕಳೆದುಕೊಂಡ ದ್ವಿಚಕ್ರ ವಾಹನ ಪಲ್ಟಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸಹ ಸವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಗುರುವಾರದಂದು ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮುಡಿಮಾರು ನಿವಾಸಿ ಹರಿಣಾಕ್ಷ(32) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗಿನ ಜಾವ 4.30 ಗಂಟೆಗೆ ತನ್ನ ಸ್ನೇಹಿತ ಸಂತೋಷ್ ಕುಮಾರ್ ಎಂಬವರೊಂದಿಗೆ ಸಹ ಸವಾರರಾಗಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆಂದು

ಕಡಬ: ಅಡ್ಡಾದಿಡ್ಡಿಯಾಗಿ ರಸ್ತೆಗೆ ಬಂದ ನರಿಗಳು ► ದ್ವಿಚಕ್ರ ವಾಹನ ಪಲ್ಟಿಯಾಗಿ ಸಹ ಸವಾರ ಮೃತ್ಯು Read More »

ಕರಾವಳಿ
Scroll to Top