ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವತಿಯಿಂದ ವಾಳ್ಯ ಶಾಲೆಯಲ್ಲಿ ಎನ್‍ಎಸ್‍ಎಸ್ ಶಿಬಿರ
(ನ್ಯೂಸ್ ಕಡಬ) newskadaba.com. ಕಡಬ,ಡಿ.28. ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜು ವಿದ್ಯಾರ್ಥಿಗಳಿಂದ ಕುಟ್ರುಪಾಡಿ ಗ್ರಾಮದ ವಾಳ್ಯ ಕಿ.ಪ್ರಾ.ಶಾಲೆಯಲ್ಲಿ ಒಂದು ವಾರಗಳ ಕಾಲ ನಡೆಯುವ ಎನ್ನೆಸೆಸ್ಸ್ ಶಿಬಿರದ ಉದ್ಘಾಟನೆ ನಡೆಯಿತು.ಕುಟ್ರುಪಾಡಿ ಸಿ.ಎ.ಬ್ಯಾಂಕಿನ ಅಧ್ಯಕ್ಷ ಕರುಣಾಕರ ಗೋಗಟೆ ಉದ್ಘಾಟಿಸಿ ಮಾತನಾಡಿ, ಶಿಬಿರ ವಿದ್ಯಾರ್ಥಿಗಳಿಗೆ ಸಮರ್ಪಣಾ ಭಾವವನ್ನು ತಿಳಿಸುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಶಿಬಿರದಲ್ಲಿನ ಶಿಸ್ತು ಸಂಯವನ್ನು ತನ್ನ ಜೀವನದ ಉದ್ದಕ್ಕೂ ಅಳವಡಿಸಿಕೊಂಡು ಉತ್ತಮ ನಾಗರೀಕನಾಗಿ ಬಾಳಬೇಕು ಎಂದರು. ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ, ಇಚ್ಛಾಶಕ್ತಿಯೊಂದಿಗೆ ಎಲ್ಲರೂ […]
ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವತಿಯಿಂದ ವಾಳ್ಯ ಶಾಲೆಯಲ್ಲಿ ಎನ್‍ಎಸ್‍ಎಸ್ ಶಿಬಿರ Read More »
ಕರಾವಳಿ








