ಕಡಬ: 39ನೇ ಸಂಯುಕ್ತ ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ
(ನ್ಯೂಸ್ ಕಡಬ) newskadaba.com ಕಡಬ, ಡಿ.26. ಸಂಯುಕ್ತ ಕ್ರಿಸ್‌ಮಸ್ ಆಚರಣಾ ಸಮಿತಿಯ ವತಿಯಿಂದ ನಡೆಯುವ 39 ನೇ ವರ್ಷದ ಸಂಯುಕ್ತ ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಪರಿಸರದ ಎಲ್ಲಾ ಚರ್ಚುಗಳ ಕ್ರೈಸ್ತ ಬಾಂಧವರು ಕಡಬದ ಕಾಲೇಜು ರಸ್ತೆಯ ಬಳಿಯಿಂದ ಪೇಟೆಯ ಹೃದಯಭಾಗದ ಮೂಲಕ ಭವ್ಯ ಮೆರವಣಿಗೆಯಲ್ಲಿ ಆಗಮಿಸಿ ಬಳಿಕ ಕಡಬ ಸೈಂಟ್ ಜೋಕಿಮ್ಸ್ ಚರ್ಚ್ ಮುಂಭಾಗದಲ್ಲಿ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಡಾ| ಗೀವರ್ಗೀಸ್ ಮಾರ್ […]
ಕಡಬ: 39ನೇ ಸಂಯುಕ್ತ ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ Read More »
ಕರಾವಳಿ






