ಕಡಬದಲ್ಲಿ ಮದ್ಯವರ್ಜನ ಶಿಬಿರ – ಪೂರ್ವಭಾವಿ ಸಭೆ
(ನ್ಯೂಸ್ ಕಡಬ) newskadaba.com ಕಡಬ, ಡಿ.25. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪುತ್ತೂರು ತಾಲೂಕಿನಲ್ಲಿ ನಡೆಯುವ 51ನೇ ಮದ್ಯವರ್ಜನ ಶಿಬಿರ ಕಡಬ ಒಕ್ಕಲಿಗ ಗೌಡ ಸಂಘದ ಸಭಾಭವನದಲ್ಲಿ ಜ.29ರಿಂದ ಫೆ.5ರ ತನಕ ನಡೆಯಿದ್ದು ಇದರ ಪೂರ್ವಭಾವಿ ಸಭೆ ಸೋಮವಾರ ಒಕ್ಕಲಿಗ ಸಭಾಭವನದಲ್ಲಿ ನಡೆಯಿತು.ನೂತನವಾಗಿ ಆಯ್ಕೆಯಾದ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ ಮಾತನಾಡಿ ಕುಡಿತದ ಚಟಕ್ಕೆ ಬಲಿಯಾಗಿ ಜೀವನವನ್ನು ಕಳೆದುಕೊಂಡಿರುವ ಅನೇಕ ಬಡ ಕುಟುಂಬಗಳಿಗೆ ಬದುಕಿನ ಬೆಳಕನ್ನು ನೀಡುವ ಶ್ರೀ ಕ್ಷೇತ್ರ […]
ಕಡಬದಲ್ಲಿ ಮದ್ಯವರ್ಜನ ಶಿಬಿರ – ಪೂರ್ವಭಾವಿ ಸಭೆ Read More »
ಕರಾವಳಿ







