ಮಂಗಳೂರಿನ ಮೀನುಗಾರಿಕಾ ಕಾಲೇಜಿನಲ್ಲಿ ‘ರೈತ-ವಿಜ್ಞಾನಿ’ ಸಂವಾದ ಸಮಾಲೋಚನೆ
(ನ್ಯೂಸ್ ಕಡಬ) newskadaba.com ಮಂಗಳೂರು ಡಿ .18.ಸುವರ್ಣೋತ್ಸವದ ಅಂಗವಾಗಿ ಮಂಗಳೂರಿನ ಮೀನುಗಾರಿಕಾ ಕಾಲೇಜು ದ.ಕ. ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರ, ಹೈದರಾಬಾದ್‍ನ ಕೇಂದ್ರೀಯ ಮೀನುಗಾರಿಕೆ ಅಭಿವೃದ್ದಿ ಮಂಡಳಿ ಮತ್ತು ಮೀನುಗಾರಿಕಾ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಸಹಯೋಗದಿಂದ ಒಂದು ದಿನದ ‘ರೈತ-ವಿಜ್ಞಾನಿ’ ಸಂವಾದ ಕಾರ್ಯಕ್ರಮವನ್ನು ಕಾಲೇಜಿನ ಪ್ರೋ. ಎಚ್.ಪಿ.ಸಿ.ಶೆಟ್ಟಿ ಸಭಾಂಗಣದಲ್ಲಿ ನಡೆಸಲಾಯಿತು. ಮೀನುಗಾರಿಕಾ ಕಾಲೇಜಿನಲ್ಲಿ 50ನೇ ವರ್ಷದ ಸುವರ್ಣ ಮಹೋತ್ಸವದ ಅಂಗವಾಗಿ ನಡೆಸಲಾದ ಈ ‘ರೈತ-ವಿಜ್ಞಾನಿ’ ಸಂವಾದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೀನುಗಾರಿಕಾ ಕಾಲೇಜಿನ ಡೀನ್ ಡಾ. […]
ಮಂಗಳೂರಿನ ಮೀನುಗಾರಿಕಾ ಕಾಲೇಜಿನಲ್ಲಿ ‘ರೈತ-ವಿಜ್ಞಾನಿ’ ಸಂವಾದ ಸಮಾಲೋಚನೆ Read More »
ಕರಾವಳಿ



