ಬಲ್ಯ ಪಟ್ಟೆ ಸರಕಾರಿ ಶಾಲೆಯ ಬಳಿಗೆ ತಲುಪಿದ ಕಾಡಾನೆ ► ಅರಣ್ಯಾಧಿಕಾರಿಗಳಿಂದ ಕಾಡಿಗೆ ಅಟ್ಟಲು ಶತಪ್ರಯತ್ನ
(ನ್ಯೂಸ್ ಕಡಬ) newskadaba.com ಕಡಬ, ಅ.30. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಎಂಬಲ್ಲಿ ಕಾಡಾನೆಯು ಪ್ರತ್ಯಕ್ಷವಾಗಿದ್ದು, ಪರಿಸರದ ಜನರನ್ನು ಭಯಭೀತರನ್ನಾಗಿಸಿದೆ. ಕಳೆದೆರಡು ದಿನಗಳ ಹಿಂದೆ ಇಚಿಲಂಪಾಡಿ ಪರಿಸರಕ್ಕೆ ಕಾಡಾನೆ ಆಗಮಿಸಿದೆ ಎಂಬ ವದಂತಿ ಹಬ್ಬಿತ್ತಾದರೂ, ಮಂಗಳವಾರ ಸಂಜೆಯ ವೇಳೆಗೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಪ್ರತ್ಯಕ್ಷವಾಗಿದೆ. ಇಚಿಲಂಪಾಡಿಯಿಂದ ಬಲ್ಯ ಮೂಲವಾಗಿ ಕಾಡಿನಲ್ಲಿ ಸಂಚರಿಸಿದ ಆನೆಯು ಪದವು ಗೇರುತೋಪಿನಿಂದ ನೇರವಾಗಿ ರಸ್ತೆಗಿಳಿದಿದೆ. ಆನೆಯು ರಸ್ತೆಯಲ್ಲಿ ಸಂಚರಿಸುತ್ತಿದ್ದುದನ್ನು ಬೈಕ್ ಸವಾರರೊಬ್ಬರು ವೀಡಿಯೋ ಮಾಡಿದ್ದು, ಸಾಮಾಜಿಕ […]
ಬಲ್ಯ ಪಟ್ಟೆ ಸರಕಾರಿ ಶಾಲೆಯ ಬಳಿಗೆ ತಲುಪಿದ ಕಾಡಾನೆ ► ಅರಣ್ಯಾಧಿಕಾರಿಗಳಿಂದ ಕಾಡಿಗೆ ಅಟ್ಟಲು ಶತಪ್ರಯತ್ನ Read More »
ಕರಾವಳಿ







