ಕಬಕ: ನಾಡ ಬಾಂಬ್ ಸ್ಫೋಟಿಸಿ ಮನೆ ಧ್ವಂಸಕ್ಕೆ ಯತ್ನ ► ಆರೋಪಿಯ ಬಂಧನ
(ನ್ಯೂಸ್ ಕಡಬ) newskadaba.com ಪುತ್ತೂರು, ಅ.27. ಠಾಣಾ ವ್ಯಾಪ್ತಿಯ ಪೋಳ್ಯ ಎಂಬಲ್ಲಿ ತಡ ರಾತ್ರಿ ಮನೆ ಮಂದಿ ಮಲಗಿದ್ದ ವೇಳೆ ಕಚ್ಚಾ ಬಾಂಬ್ ಸ್ಫೋಟಿಸಿ ಮನೆಯನ್ನು ಧ್ವಂಸಗೈಯಲು ಸಂಚು ರೂಪಿಸಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಎರ್ನಾಕುಲಂ ನಿವಾಸಿ ಬಾಬು ಯಾನೆ ಬಾಲನ್ ಎಂದು ಗುರುತಿಸಲಾಗಿದೆ. ಆರೋಪಿಯು ಅಕ್ಟೋಬರ್ 15 ರಂದು ತಡ ರಾತ್ರಿ ಪೋಳ್ಯ ನಿವಾಸಿ ನಾರಾಯಣ ಪ್ರಸಾದ್ ಎಂಬವರ ಮನೆಯನ್ನು ಧ್ವಂಸಗೈಯುವ ಉದ್ದೇಶದಿಂದ ಮೂರು […]
ಕಬಕ: ನಾಡ ಬಾಂಬ್ ಸ್ಫೋಟಿಸಿ ಮನೆ ಧ್ವಂಸಕ್ಕೆ ಯತ್ನ ► ಆರೋಪಿಯ ಬಂಧನ Read More »
ಕರಾವಳಿ







