ಸುಬ್ರಹ್ಮಣ್ಯ: ಗುರುಪ್ರಸಾದ್ ಪಂಜರವರಿಗೆ ಹಲ್ಲೆ ಪ್ರಕರಣ ► ಚೈತ್ರಾ ಕುಂದಾಪುರ ಸಹಚರರಿಗೆ ನ್ಯಾಯಾಂಗ ಬಂಧನ
(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.25. ಕಳೆದ ಕೆಲವು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸರ್ಪಸಂಸ್ಕಾರ ವಿಚಾರದಲ್ಲಿ ಚರ್ಚೆಯನ್ನು ಹುಟ್ಟು ಹಾಕಿದ್ದ ತನ್ನ ಹೇಳಿಕೆಯ ಬಗ್ಗೆ ಸಂಧಾನಕ್ಕೆಂದು ಕುಕ್ಕೇ ಸುಬ್ರಹ್ಮಣ್ಯಕ್ಕೆ ಆಗಮಿಸಿ ಹಿಂಜಾವೇ ಸುಳ್ಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಪಂಜರವರಿಗೆ ಗಂಭೀರ ಹಲ್ಲೆ ನಡೆಸಿದ ಆರೋಪಿಗಳನ್ನು ಸುಬ್ರಹ್ಮಣ್ಯ ಪೊಲೀಸರು ಗುರುವಾರದಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ಪಸಂಸ್ಕಾರದ ಬಗ್ಗೆ ಚೈತ್ರಾ ಕುಂದಾಪುರ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ […]
ಸುಬ್ರಹ್ಮಣ್ಯ: ಗುರುಪ್ರಸಾದ್ ಪಂಜರವರಿಗೆ ಹಲ್ಲೆ ಪ್ರಕರಣ ► ಚೈತ್ರಾ ಕುಂದಾಪುರ ಸಹಚರರಿಗೆ ನ್ಯಾಯಾಂಗ ಬಂಧನ Read More »
ಕರಾವಳಿ







