ಸವಣೂರು : ಈಡೇರದ ಹೋಬಳಿ ಕೇಂದ್ರ ಬೇಡಿಕೆ
ಸವಣೂರು :ವೇಗವಾಗಿ ಬೆಳೆಯುತ್ತಿರುವ ಪುತ್ತೂರು ತಾಲೂಕಿನ ಸವಣೂರನ್ನು ಹೋಬಳಿ ಕೇಂದ್ರವನ್ನಾಗಿ ಮಾಡಬೇಕೆಂಬ ಕೂಗು ಕಳೆದ ಹಲವು ವರ್ಷಗಳಿಂದ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.ಇಲ್ಲಿನ ವಿಶೇಷತೆ ಎಂದರೆ ತಾಲೂಕು ಪುತ್ತೂರು ,ವಿಧಾನ ಸಭೆ ಸುಳ್ಯ ,ಕಂದಾಯ ಹೋಬಳಿ ಕಡಬ,ಪೊಲೀಸ್ ಠಾಣೆ ಬೆಳ್ಳಾರೆ ಹೀಗೆ ಸವಣೂರಿಗೆ ವಿವಿಧ ರೀತಿಯ ಸಂಪರ್ಕಗಳಿವೆ. ಸುಮಾರು ಮೂರು ದಶಕಗಳಿಂದ ಶ್ರವಣರ ಊರು ಸವಣೂರು ಎಂಬ ಪುಟ್ಟಹಳ್ಳಿ ವಿವಿಧ ಕಾರಣಗಳಿಂದ ಸವಣೂರು ವೇಗವಾಗಿ ಬೆಳೆಯುತ್ತಿದೆ.ಸರಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳು,ಕಂದಾಯ ಕಛೇರಿ,ಗ್ರಾ.ಪಂ., ವಸತಿ ಸಮುಚ್ಚಯ ,ಗ್ರಾ.ಪಂ ,ಪೆಟ್ರೋಲ್ […]
ಸವಣೂರು : ಈಡೇರದ ಹೋಬಳಿ ಕೇಂದ್ರ ಬೇಡಿಕೆ Read More »
ಕರಾವಳಿ









