ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.01. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಆನ್ ಲೈನ್ ಮೂಲಕ www.ssp.karnataka.gov.in ಅರ್ಜಿ ಸಲ್ಲಿಸಬಹುದಾಗಿದೆ. ಒಂದನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹವಿರುತ್ತಾರೆ. ಕೇಂದ್ರ ಪುರಸ್ಕೃತ ವಿದ್ಯಾರ್ಥಿವೇತನ ದರಗಳು: 1 ರಿಂದ 10 ತರಗತಿವರೆಗೆ ರೂ. 1500/-, ರಾಜ್ಯ ಪುರಸ್ಕೃತ ವಿದ್ಯಾರ್ಥಿವೇತನ ದರಗಳು: 1 ರಿಂದ 5 ನೇ ತರಗತಿವರೆಗೆ ರೂ. 750/-, […]
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ Read More »
ಕರ್ನಾಟಕ







