ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ► ಕೊಕ್ಕಡ ಮೂಲದ ವ್ಯಕ್ತಿ ಪೋಲೀಸ್ ವಶಕ್ಕೆ..?
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.29. ಸಾಮಾಜಿಕ ಮುಂದಾಳು, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ನೆಲ್ಯಾಡಿ ಸಮೀಪದ ಕೊಕ್ಕಡ ಮೂಲದ ಓರ್ವನನ್ನು ಭಾನುವಾರದಂದು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಮಾಧ್ಯಮಗಳಿಗೆ ಲಭಿಸಿದ್ದು, ಆದರೆ ಪೊಲೀಸರು ಇದನ್ನು ಧೃಡಪಡಿಸಿಲ್ಲ. ಕೊಕ್ಕಡ ನಿವಾಸಿ ಜಯರಾಮ ಕೆ. ಯಾನೆ ಪೊಡಿಯ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ಹಲವು ದಿನಗಳಿಂದ ಈತನನ್ನು ಹುಡುಕುತ್ತಿದ್ದ ಪೊಲೀಸರು ಭಾನುವಾರ ಸಂಜೆ ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಉಪ್ಪಿನಂಗಡಿ ಪೊಲೀಸರು ಭಾಗಿಯಾಗಿದ್ದಾರೆ […]
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ► ಕೊಕ್ಕಡ ಮೂಲದ ವ್ಯಕ್ತಿ ಪೋಲೀಸ್ ವಶಕ್ಕೆ..? Read More »
ರಾಷ್ಟ್ರೀಯ ನ್ಯೂಸ್









