ಮಾನವ ಸಂಪನ್ಮೂಲ ಸದ್ಬಳಕೆಗೆ ಕರೆ-ನಳಿನ್ ಕುಮಾರ್
(ನ್ಯೂಸ್ ಕಡಬ) newskadaba.com ಮಂಗಳೂರು,ಜುಲೈ.12. ಇರುವುದೊಂದೇ ಭೂಮಿ; ಮನುಷ್ಯ ವಾಸಕ್ಕೆ ಯೋಗ್ಯವಾಗಿರುವ ಗ್ರಹವನ್ನು ರಕ್ಷಿಸುವ ಹೊಣೆ ಎಲ್ಲರದ್ದೂ ಹಾಗಾಗಿ ಜನಸಂಖ್ಯಾ ನಿಯಂತ್ರಣ ಹಾಗೂ ಸದ್ಬಳಕೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ತಿಳಿಸಿದರು. ಇಂದು ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ಇವರ ಸಂಯುಕ್ತಾಶ್ರದಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ-2018 ನ್ನು ಉದ್ಘಾಟಿಸಿ ಮಾತನಾಡಿ, ಸಾರ್ಥಕತೆಯು ನಾಳೆಯ ಜೀವನಕ್ಕಾಗಿ ಕುಟುಂಬ ಯೋಜನೆಗಳ ಬಳಕೆ […]
ಮಾನವ ಸಂಪನ್ಮೂಲ ಸದ್ಬಳಕೆಗೆ ಕರೆ-ನಳಿನ್ ಕುಮಾರ್ Read More »
ಕರಾವಳಿ






