ಪ್ರಾಯೋಜನಾ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com,ಜು.06. ನಿರಂತರವಾಗಿ ಕನ್ನಡ ಪರ, ಸಾಹಿತ್ಯಿಕ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸುವ ಸಂಘ-ಸಂಸ್ಥೆಗಳಿಗೆ ಅವರು ಹಮ್ಮಿಕೊಳ್ಳುವ ಕಾರ್ಯಕ್ರಮಕ್ಕೆ ಕಲಾ ತಂಡಗಳನ್ನು ಪ್ರಾಯೋಜಿಸಲು ಅವಕಾಶವಿರುತ್ತದೆ. ಈ ಸಲುವಾಗಿ ಜಿಲ್ಲಾ ಮಟ್ಟದ ಕಲಾ ತಂಡಗಳ ಆಯ್ಕೆಗೆ ಅರ್ಜಿ ಅಹ್ವಾನಿಸಿದೆ. ಜಿಲ್ಲಾ ಮಟ್ಟದಲ್ಲಿ ಕಲಾ ತಂಡಗಳನ್ನು ಪ್ರಾಯೋಜನೆ ಮಾಡುವಾಗ ಪಾರದರ್ಶಕತೆ ಹಾಗೂ ಕಲಾತಂಡಗಳಿಗೆ ಸಮಾನ ಅವಕಾಶ ನೀಡಲು (ಸಾಮಾನ್ಯ, ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ) ಸುಗಮ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ, ಜನಪದ ಗೀತೆ, ಹಿಂದುಸ್ಥಾನಿ ಸಂಗೀತ, ಹಿಂದುಸ್ಥಾನಿ […]
ಪ್ರಾಯೋಜನಾ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ Read More »
ಕರಾವಳಿ





