ಮಂಗಳೂರು: ಉಪನ್ಯಾಸಕರಿಗೆ ಹೊಸ ಪಠ್ಯಕ್ರಮದ ಬಗ್ಗೆ ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ಪದವಿಪೂರ್ವ ಶಿಕ್ಷಣ ಇಲಾಖೆಯು ಈಗಾಗಲೇ ಸರಕಾರಿ ಹಾಗೂ ಅನುದಾನಿತ ಪದವಿಪೂರ್ವ ಕಾಲೇಜುಗಳ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗೆ ಹೊಸಪಠ್ಯಕ್ರಮದ ಬಗ್ಗೆ ತರಬೇತಿ ಕಾರ್ಯಾಗಾರವನ್ನು ನಡೆಸಿರುತ್ತದೆ. ಪ್ರಸ್ತುತ ದ.ಕ ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಅನುದಾನರಹಿತ ವಾಣಿಜ್ಯಶಾಸ್ತ್ರ ಉಪನ್ಯಾಸಕರು ಮತ್ತು ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಹೊಸಪಠ್ಯಕ್ರಮದ ಬಗ್ಗೆ ತರಬೇತಿಯ ಅಗತ್ಯತೆಯನ್ನು ಮನಗಂಡು ಪದವಿಪೂರ್ವ ಶಿಕ್ಷಣ ಇಲಾಖೆಯ ಮಾರ್ಗದರ್ಶನದಲ್ಲಿ ಶ್ರೀ ಚೈತನ್ಯ ಪ.ಪೂ ಕಾಲೇಜು ಮಂಗಳೂರು, ದ.ಕ ಜಿಲ್ಲಾ ಪಪೂ ಕಾಲೇಜುಗಳ ಪ್ರಾಚಾರ್ಯರ […]

ಮಂಗಳೂರು: ಉಪನ್ಯಾಸಕರಿಗೆ ಹೊಸ ಪಠ್ಯಕ್ರಮದ ಬಗ್ಗೆ ತರಬೇತಿ ಕಾರ್ಯಾಗಾರ Read More »

ಕರಾವಳಿ

ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ಗ್ರೂಪ್ ‘ಡಿ’ ನೌಕರರ ಸದಸ್ಯರ ಮಕ್ಕಳಿಗೆ 2017-18 ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಜಿಲ್ಲಾ ವ್ಯಾಪ್ತಿಯ ಸಂಘದ ಸದಸ್ಯರ ಮಕ್ಕಳಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ.   ಅರ್ಜಿ ಸಲ್ಲಿಸುವವರು ಇಲಾಖಾ ಮುಖ್ಯಸ್ಥರಿಂದ ಅಂಕ ಪಟ್ಟಿ ದೃಢೀಕರಣ ಮತ್ತು ಸಂಘದಿಂದ ಅರ್ಜಿ ನಮೂನೆಯನ್ನು ಪಡೆದು ಆಗಸ್ಟ್ 31 ರಂದು ಸಂಘದ ಪದಾಧಿಕಾರಿಗಳಿಗೆ ಅಥವಾ ಸಂಘದ ಕಛೇರಿಗೆ ತಲುಪಿಸಬೇಕು. ಜುಲೈ

ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇವರ ಜುಲೈ ಮಾಹೆಯ ನೇತ್ರ ಪರೀಕ್ಷಾ ಶಿಬಿರ ಜುಲೈ 10 ರಂದು ಪೂರ್ವಾಹ್ನ 7.30 ಗಂಟೆಗೆ ಹೂ ಹಾಕುವ ಕಲ್ಲು ಇಲ್ಲಿ ನಡೆಯಲಿದೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆಯಲು ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕರು, ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.    

ಮಂಗಳೂರು: ನೇತ್ರ ಪರೀಕ್ಷಾ ಶಿಬಿರ Read More »

ಕರಾವಳಿ

ಮಂಗಳೂರು: ಭತ್ತದ ಬೆಳೆಗೆ ವಿಮಾ ಯೋಜನೆ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಕಾರ್ಯಕ್ರಮವನ್ನು 2018-19ನೇ ಸಾಲಿನ ಮುಂಗಾರು ಹಂಗಾಮಿಗೆ ಮುಂದುವರಿಸಿ ಸರ್ಕಾರ್ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದರಿ ಯೋಜನೆಯಡಿ ಮುಂಗಾರು ಹಂಗಾಮಿಗೆ ಮಂಗಳೂರು ತಾಲೂಕಿನ ಮಂಗಳೂರು-ಎ ಹೋಬಳಿಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಹೋಬಳಿಯ 206 ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಅವಕಾಶವಿರುತ್ತದೆ. ಮಳೆಯಾಶ್ರಿತ ಭತ್ತ ಬೆಳೆಯುವ ಎಲ್ಲಾ ರೈತರು ಹೆಕ್ಟೇರಿಗೆ ನಿಗದಿಪಡಿಸಿರುವ ಪ್ರಾರಂಭಿಕ ಇಳುವರಿ ಮೊತ್ತ ರೂ.54000/-ಕ್ಕೆ ಶೇ.2ರ ರೈತರ ಭಾಗದ ವಿಮಾ ಕಂತು ರೂ.1080/ಪ್ರತೀ ಹೆಕ್ಟೇರ್ಗೆ

ಮಂಗಳೂರು: ಭತ್ತದ ಬೆಳೆಗೆ ವಿಮಾ ಯೋಜನೆ Read More »

ಕರಾವಳಿ

ಮೂಲರಪಟ್ನ: ವಾಹನ ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ಮಂಗಳೂರು ತಾಲೂಕಿನ ಲೋಕೋಪಯೋಗಿ ಇಲಾಖೆಯ ಎಡಪದವು-ಕುಪ್ಪೆಪದವು-ಆರ್ಲ-ಸೊರ್ನಾಡು ಜಿಲ್ಲಾ ಮುಖ್ಯ ರಸ್ತೆಯ ಕಿ.ಮಿ. 7.40ರಲ್ಲಿ ಸೇತುವೆ ಕುಸಿದು ಬಿದ್ದಿರುವುದರಿಂದ ಸದರಿ ರಸ್ತೆ ಮೂಲಕ ಮಂಗಳೂರು ತಾಲೂಕು ಹಾಗೂ ಬಂಟ್ವಾಳ ತಾಲೂಕಿಗೆ ಸಂಪರ್ಕವು ಕಡಿತಗೊಂಡಿರುವುದರಿಂದ ವಾಹನ ಸಂಚಾರ ಅಥವಾ ಮಾನವ ಸಂಚಾರ ಸಾಧ್ಯವಿರುವುದಿಲ್ಲ ಈ ಅಂಶಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ಎಸ್.ಸಸಿಕಾಂತ್ ಸೆಂಥಿಲ್ ಅವರು ಮುಂದಿನ ಆದೇಶದವರೆಗೆ ಎಡಪದವು-ಕುಪ್ಪೆಪದವು-ಆರ್ಲ-ಸೊರ್ನಾಡು ಜಿಲ್ಲಾ ಮುಖ್ಯ ರಸ್ತೆಯ ಮೂಲರಪಟ್ನ ಸೇತುವೆಯ ಮೇಲೆ

ಮೂಲರಪಟ್ನ: ವಾಹನ ಸಂಚಾರ ನಿಷೇಧ Read More »

ಕರಾವಳಿ

ವಿನ್ಯಾಸ ನಕ್ಷೆ ಅನುಮೋದನೆ: ಖಾಸಗಿ ವಾಸ್ತು ಶಿಲ್ಪಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಯೋಜನಾ ಪ್ರದೇಶದ ಹೊರ ಭಾಗದಲ್ಲಿನ ಭೂಪರಿವರ್ತಿತ ಜಮೀನುಗಳಲ್ಲಿನ ಒಂದು ಎಕ್ರೆಗಿಂತ ಕಡಿಮೆ ಇರುವ ಪ್ರದೇಶಗಳಲ್ಲಿ ವಿನ್ಯಾಸ ನಕ್ಷೆ ಅನುಮೋದನೆ ಮಾಡಲು ಅರ್ಹ ನೊಂದಾಯಿತ ಖಾಸಗಿ ವಾಸ್ತು ಶಿಲ್ಪಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಖಾಸಗಿ ವಾಸ್ತು ಶಿಲ್ಪಿಗಳು ತಮ್ಮ ದೃಢೀಕೃತ ದಾಖಲೆಗಳೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ಅಭಿವೃಧ್ಧಿ ಶಾಖೆಗೆ ಜುಲೈ 15 ರೊಳಗೆ ಸಲ್ಲಿಸುವಂತೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು

ವಿನ್ಯಾಸ ನಕ್ಷೆ ಅನುಮೋದನೆ: ಖಾಸಗಿ ವಾಸ್ತು ಶಿಲ್ಪಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ಕಿನ್ಯಾ ಗ್ರಾಮಸಭೆ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ಮಂಗಳೂರು ತಾಲೂಕಿನ ಕಿನ್ಯಾ ಗ್ರಾಮಪಂಚಾಯತ್ನ 2018-19ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ, ಜುಲೈ 16 ರಂದು ಪೂರ್ವಾಹ್ನ 11 ಗಂಟೆಗೆ ಕಿನ್ಯಾ ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.    

ಮಂಗಳೂರು: ಕಿನ್ಯಾ ಗ್ರಾಮಸಭೆ Read More »

ಕರಾವಳಿ

ಮಂಗಳೂರು: ನರಿಕೊಂಬು ಗ್ರಾಮಸಭೆ  

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ಬಂಟ್ವಾಳ ತಾಲೂಕು ನರಿಕೊಂಬು, ಶಂಬೂರು ಗ್ರಾಮ ಪಂಚಾಯತ್ನ 2018-19ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಜುಲೈ 7 ರಂದು ಪೂರ್ವಾಹ್ನ 10.30 ಗಂಟೆಗೆ ಶಂಭೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.    

ಮಂಗಳೂರು: ನರಿಕೊಂಬು ಗ್ರಾಮಸಭೆ   Read More »

ಕರಾವಳಿ

ಮಂಗಳೂರು: ಸಿಇಟಿ ತರಬೇತಿ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. 2018-19ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ವರ್ಗದ ದ್ವಿತೀಯ ಪಿ.ಯು.ಸಿ. ಓದುತ್ತಿರುವ ವಿದ್ಯಾರ್ಥಿಗಳಿಗೆ ಸಿ.ಇ.ಟಿ. ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.  ಅರ್ಜಿ ನೀಡಲು ಜುಲೈ 16 ಕೊನೆಯ ದಿನ. ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿ, ಮೌಲಾನಾ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು ಇಲ್ಲಿಂದ ಪಡೆಯಲು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.  

ಮಂಗಳೂರು: ಸಿಇಟಿ ತರಬೇತಿ Read More »

ಕರಾವಳಿ

ಮಂಗಳೂರು: ಶಾಲೆಗಳಲ್ಲಿ ಕೈತೋಟ ನಿರ್ಮಾಣಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ದ.ಕ ಜಿಲ್ಲೆಯ 1000 ಸರಕಾರಿ ಶಾಲೆಗಳಲ್ಲಿ ಕೈತೋಟ ನಿರ್ಮಾಣಕ್ಕೆ ಪೂರಕವಾಗಿ ಶಾಲಾ ಮುಖ್ಯೋಪಾಧ್ಯಾಯರಿಗೆ ಮಾಹಿತಿ ಕಾರ್ಯಾಗಾರ ಬುಧವಾರ ಜಿ.ಪಂ. ಸಭಾಂಗಣದಲ್ಲಿ ನಡೆಯಿತು. ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಶಾಲಾ ಪರಿಸರದಲ್ಲಿ ಕೈತೋಟ ನಿರ್ಮಾಣಕ್ಕೆ ಉದ್ಯೋಗ ಖಾತ್ರಿ ಯೋಜನೆಯನ್ನು ಪೂರಕವಾಗಿ ಬಳಸಿಕೊಳ್ಳಲಾಗುವುದು. ಇದರಿಂದ ಕೈತೋಟ ನಿರ್ಮಾಣಕ್ಕೆ ಉತ್ತೇಜನ ದೊರಕಲಿದೆ ಎಂದರು. ಮಕ್ಕಳಲ್ಲಿ ಕೃಷಿ ಮತ್ತು ತೋಟಗಾರಿಕೆಯ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸಲು ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು,

ಮಂಗಳೂರು: ಶಾಲೆಗಳಲ್ಲಿ ಕೈತೋಟ ನಿರ್ಮಾಣಕ್ಕೆ ಚಾಲನೆ Read More »

ಕರಾವಳಿ
Scroll to Top