ಮಂಗಳೂರು: ಭತ್ತ ಬೆಳೆಯುವ ಸ್ಪರ್ಧೆ
(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. 2018-19ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆಯಲ್ಲಿ ತಾಲ್ಲೂಕು, ಜಿಲ್ಲಾ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತ ಅರ್ಹ ರೈತರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸುವುದು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವುದೇ ಈ ಯೋಜನೆಯ ಮೂಲೋದ್ದೇಶವಾಗಿದೆ. ವಿವಿಧ ಹಂತದ ಬೆಳೆ ಸ್ಪರ್ಧೆಗೆ ಭಾಗವಹಿಸುವ ಸಾಮಾನ್ಯ ರೈತರು ತಾಲೂಕು ಮಟ್ಟ, ಜಿಲ್ಲಾ ಮಟ್ಟ, ರಾಜ್ಯಮಟ್ಟ ರೂ. 100/- ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ರೈತರು ತಾಲೂಕು […]
ಮಂಗಳೂರು: ಭತ್ತ ಬೆಳೆಯುವ ಸ್ಪರ್ಧೆ Read More »
ಕರಾವಳಿ




