ಮ0ಗಳೂರು: ಎಂ.ಎ ತುಳು ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮ0ಗಳೂರು ಜುಲೈ .03.ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಯ ನಿರಂತರ ಪ್ರಯತ್ನದ ಫಲವಾಗಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಎ ತುಳು ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗಾಗಿ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳಿಂದ ಈಗಾಗಲೇ ಅರ್ಜಿ ಆಹ್ವಾನಿಸಿದೆ. ಸದ್ರಿ ಕೋರ್ಸ್ ಕೆಲಸದಲ್ಲಿರುವವರಿಗೆ ಅನುಕೂಲವಾಗಲು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟೆ, ಮಂಗಳೂರು ಇಲ್ಲಿ ಸಂಧ್ಯಾ ಕೋರ್ಸ್ ಗಾಗಿ ಕಾರ್ಯನಿರ್ವಹಿಸಲ್ಪಡುತ್ತದೆ. ಇದರ ಪ್ರಯೋಜನವನ್ನು ತುಳು ಆಸಕ್ತರು ಪಡೆಯಬಹುದು. ಸದ್ರಿ ಕೋರ್ಸ್ ಎಂ.ಎ ಕನ್ನಡ ಸೇರಿದಂತೆ ಇತರೇ ಸಮಾಜ ವಿಜ್ಞಾನ ಕೋರ್ಸ್ ಗಳಿಗೆ ಸಮನಾಗಿದ್ದು, […]
ಮ0ಗಳೂರು: ಎಂ.ಎ ತುಳು ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ Read More »
ಕರಾವಳಿ


