‘ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇಬ್ಬರು ವ್ಯಕ್ತಿಗಳು ಕೊಂದಿದ್ದಾರೆ’- ಸಹೋದರಿ ಶ್ವೇತಾಸಿಂಗ್ ಆರೋಪ

(ನ್ಯೂಸ್‌ ಕಡಬ) newskadaba.com,  ನ..01: ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅವರನ್ನು ಇಬ್ಬರು ವ್ಯಕ್ತಿಗಳು ಕೊಂದಿದ್ದಾರೆ ಎಂದು ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ ಶ್ವೇತಾಸಿಂಗ್ ತಿಳಿಸಿದ್ದಾರೆ. ಖಾಸಗಿ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, “ಅಮೆರಿಕ ಮತ್ತು ಮುಂಬೈನ ಇಬ್ಬರು ಮನಶಾಸ್ತ್ರಜ್ಞರು ನನ್ನನ್ನು ಸಂಪರ್ಕಿಸಿ, ಸುಶಾಂತ್ ಅವರ ಸಾವಿನ ಹಿಂದೆ ಸಂಚು ಇದೆ ಎಂದು ಹೇಳಿದ್ದಾರೆ. ಅವನು ಆತ್ಮಹತ್ಯೆ ಮಾಡಿಕೊಂಡಿಲ್ಲ ಎನ್ನುವುದಕ್ಕೆ ಹಲವು ಸಾಕ್ಷ್ಯಗಳಿವೆ. ಅವನು ನೇಣು ಹಾಕಿಕೊಳ್ಳಲು ಫ್ಯಾನ್ ಮತ್ತು ಹಾಸಿಗೆಯ ಮಧ್ಯೆ ಅಷ್ಟು ಅಂತರವೇ ಇರಲಿಲ್ಲ. ಅಲ್ಲಿ […]

‘ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇಬ್ಬರು ವ್ಯಕ್ತಿಗಳು ಕೊಂದಿದ್ದಾರೆ’- ಸಹೋದರಿ ಶ್ವೇತಾಸಿಂಗ್ ಆರೋಪ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ, ಜ್ಞಾನಪೀಠ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಹುಟ್ಟೂರಿಗೆ ಕೋಟಿ ಭಾಗ್ಯ: ಪ್ರೀಯಾಂಕ್ ಖರ್ಗೆ ಘೋಷಣೆ

(ನ್ಯೂಸ್‌ ಕಡಬ) newskadaba.com,  ನ.01 ಕಲಬುರಗಿ : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರವು ನಾಡಿನ ಸಾಹಿತ್ಯ ಮತ್ತು ರಾಷ್ಟ್ರಕ್ಕೆ ಮಹತ್ತರ ಕೊಡುಗೆ ನೀಡಿದ ಮಹನೀಯರ ಹುಟ್ಟೂರಿಗೆ ವಿಶೇಷ ನೆರವು ಘೋಷಿಸಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಹಾಗೂ ಭಾರತ ರತ್ನ ಗೌರವ ಪಡೆದ ಕನ್ನಡಿಗರ ಹುಟ್ಟೂರುಗಳ ಸರ್ವತೋಮುಖ ಅಭಿವೃದ್ಧಿಗಾಗಿ ತಲಾ ಒಂದು ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ಧರಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿಯಲ್ಲಿ ಶನಿವಾರ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ, ಜ್ಞಾನಪೀಠ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಹುಟ್ಟೂರಿಗೆ ಕೋಟಿ ಭಾಗ್ಯ: ಪ್ರೀಯಾಂಕ್ ಖರ್ಗೆ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಾಖಲೆ ವೇಗದಲ್ಲಿ ಬಾಹ್ಯಾಕಾಶ ನಿಲ್ದಾಣ ತಲುಪಿದ ಚೀನಾ ಶೆನ್ಝೌ ನೌಕೆ

(ನ್ಯೂಸ್‌ ಕಡಬ) newskadaba.com,  ನ..01: ಚೀನಾ ತನ್ನ ಶೆನ್‌ಝೌ 21 ಬಾಹ್ಯಾಕಾಶ ನೌಕೆಯನ್ನು ತನ್ನ ಯಶಸ್ವಿ ಉಡಾವಣೆಯ ನಂತರ ದಾಖಲೆಯ ವೇಗದಲ್ಲಿ ಚೀನಾದ ಬಾಹ್ಯಾಕಾಶ ನಿಲ್ದಾಣದೊಂದಿಗೆ ಡಾಕ್‌ ಮಾಡಿದೆ ಎಂದು ಘೋಷಿಸಿದೆ. ಇಡೀ ಡಾಕಿಂಗ್‌ ಪ್ರಕ್ರಿಯೆಯು ಸುಮಾರು 3.5 ಗಂಟೆಗಳ ಕಾಲ ನಡೆಯಿತು ಇದು ಹಿಂದಿನ ಕಾರ್ಯಾಚರಣೆಗಳಿಗಿಂತ ಮೂರು ಗಂಟೆಗಳು ಕಡಿಮೆ ಎಂದು ಚೀನಾ ಮ್ಯಾನ್‌್ಡ ಸ್ಪೇಸ್‌‍ ಏಜೆನ್ಸಿ ತಿಳಿಸಿದೆ.

ದಾಖಲೆ ವೇಗದಲ್ಲಿ ಬಾಹ್ಯಾಕಾಶ ನಿಲ್ದಾಣ ತಲುಪಿದ ಚೀನಾ ಶೆನ್ಝೌ ನೌಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆಗೆ ನಿಷೇಧ: ರಾಜ್ಯ ಸರ್ಕಾರ

(ನ್ಯೂಸ್‌ ಕಡಬ) newskadaba.com,  ನ.01 ಬೆಂಗಳೂರು: ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆಯನ್ನು ನಿಷೇಧಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ. ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಹಿಂದೆಯೇ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು

ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆಗೆ ನಿಷೇಧ: ರಾಜ್ಯ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾಗೆ 4 ವಿಕೆಟ್ಗಳ ಜಯ

(ನ್ಯೂಸ್‌ ಕಡಬ) newskadaba.com,  ನ..01: ಆಸ್ಟ್ರೇಲಿಯಾ ವಿರುದ್ಧ ನಡೆದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದೆ. ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತ್ತು. ಮೊದಲು ಬ್ಯಾಟ್ ಮಾಡಿದ ಭಾರತ 18.4 ಓವರ್‌ಗಳಲ್ಲೇ 125 ರನ್‌ಗಳಿಗೆ ಆಲೌಟ್ ಆಯಿತು. ಅಲ್ಪ ಮೊತ್ತದ ಗುರಿ ಬೆನ್ನಟ್ಟಿದ ಆಸೀಸ್ ತಂಡ 13.2 ಓವರ್‌ಗಳಲ್ಲೇ 126 ರನ್ ಗಳಿಸಿ ಗೆಲುವು ಸಾಧಿಸಿತು. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ

ಟೀಂ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾಗೆ 4 ವಿಕೆಟ್ಗಳ ಜಯ Read More »

ಕ್ರೀಡಾ ನ್ಯೂಸ್

ಭಾರತದಲ್ಲಿ ನೇಮಕಾತಿ ಆರಂಭಿಸಿದ ಸ್ಪೇಸ್‌‍ ಎಕ್ಸ್

(ನ್ಯೂಸ್‌ ಕಡಬ) newskadaba.com,  ನ.01 ಮುಂಬೈ: ಎಲಾನ್‌ ಮಸ್ಕ್‌ ಒಡೆತನದ ಸ್ಪೇಸ್‌‍ X ಸಂಸ್ಥೆ ಭಾರತದಲ್ಲಿ ತನ್ನ ಮೊದಲ ಸುತ್ತಿನ ನೇಮಕಾತಿಯನ್ನು ಪ್ರಾರಂಭಿಸಿದೆ.ಭಾರತದಲ್ಲಿ ತನ್ನ ಬಹುನಿರೀಕ್ಷಿತ ಉಪ ಗ್ರಹ ಬ್ರಾಡ್‌ಬ್ಯಾಂಡ್‌‍ ಬಿಡುಗಡೆಯತ್ತ ಮಹತ್ವದ ಹೆಜ್ಜೆಯಾಗಿ, ಸ್ಪೇಸ್‌‍X ಒಡೆತನದ ಸ್ಟಾರ್‌ಲಿಂಕ್‌ ದೇಶದಲ್ಲಿ ತನ್ನ ಮೊದಲ ಸುತ್ತಿನ ನೇಮಕಾತಿಯನ್ನು ಪ್ರಾರಂಭಿಸಿದೆ.ತನ್ನ ನೇಮಕಾತಿ ಅಭಿಯಾನದ ಭಾಗವಾಗಿ, ಎಲೋನ್‌ ಮಸ್ಕ್‌ ನಡೆಸುವ ಕಂಪನಿಯು ತನ್ನ ಲಿಂಕ್ಡ್ ಇನ್‌ ಮತ್ತು ಸ್ಪೇಸ್‌‍ಎಕ್‌್ಸ ವೃತ್ತಿಜೀವನದ ಪೋರ್ಟಲ್‌ನಲ್ಲಿ ಹಲವಾರು ಹುದ್ದೆಗಳನ್ನು ಪೋಸ್ಟ್‌ ಮಾಡಿದೆ. ಕಂಪನಿಯು ಅರ್ಜಿಗಳನ್ನು ಆಹ್ವಾನಿಸುತ್ತಿರುವ

ಭಾರತದಲ್ಲಿ ನೇಮಕಾತಿ ಆರಂಭಿಸಿದ ಸ್ಪೇಸ್‌‍ ಎಕ್ಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೊಲೀಸರು ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದ ವಜಾ : ಗೃಹ ಸಚಿವ ಪರಮೇಶ್ವರ್

(ನ್ಯೂಸ್‌ ಕಡಬ) newskadaba.com,  ನ..01: ಪೊಲೀಸ್‌‍ ಇಲಾಖೆಯ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾ ಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಭ್ರಷ್ಟಚಾರವನ್ನು ತಮ ಸರ್ಕಾರ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಕೆ. ಶಿವಕುಮಾರ್‌ ಎಂಬುವರು ತಮ ಮಗಳ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಸೇರಿದಂತೆ ವಿವಿಧ ಕೆಲಸಗಳಿಗೆ ಯಾವ ರೀತಿ ಲಂಚ ವಸೂಲಿ ಮಾಡಲಾಯಿತು ಎಂಬುದನ್ನು ಸಾಮಾಜಿಕ ಜಾಲತಾಣದಲ್ಲಿ ಸುಧೀರ್ಘವಾಗಿ ಬರೆದುಕೊಂಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ

ಪೊಲೀಸರು ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದ ವಜಾ : ಗೃಹ ಸಚಿವ ಪರಮೇಶ್ವರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ-ಸಿ.ಎಂ

(ನ್ಯೂಸ್‌ ಕಡಬ) newskadaba.com,  ನ..01: ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು ಮತ್ತು ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ, ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಜೊತೆಗೆ, ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಕೆಎಂಎಫ್‌ನ ‘ನಂದಿನಿ’ ಉತ್ಪನ್ನಗಳಾದ ತಿಂಡಿ ತಿನಿಸುಗಳನ್ನು ಬಳಸಲು ಸೂಚನೆ ನೀಡಲಾಗಿದೆ. ಸಮಗ್ರ ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬಳಕೆಯನ್ನು ನಿಷೇಧಿಸಲಾಗಿದೆ. ಈ ಪ್ಲಾಸ್ಟಿಕ್ ಬಾಟಲ್‌ಗಳ

ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ-ಸಿ.ಎಂ Read More »

ಕರ್ನಾಟಕ

ಮಂಗಳೂರು : ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ- ವಿವಿಧ ಕ್ಷೇತ್ರದ 68 ಸಾಧಕರು, 26 ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ಘೋಷಣೆ

(ನ್ಯೂಸ್‌ ಕಡಬ) newskadaba.com,  ನ.01 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ವರ್ಷದ ಪ್ರತಿಷ್ಠಿತ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದ್ದು, ಸಮಾಜಕ್ಕೆ ನೀಡಿದ ಅಸಾಧಾರಣ ಕೊಡುಗೆಗಳಿಗಾಗಿ ವಿವಿಧ ಕ್ಷೇತ್ರಗಳ ಅತ್ಯುತ್ತಮ ವ್ಯಕ್ತಿಗಳನ್ನು ಗುರುತಿಸಿದೆ. ವಿವಿಧ ಕ್ಷೇತ್ರದ 68 ಸಾಧಕರು ಮತ್ತು 26 ಸಂಘ-ಸಂಸ್ಥೆಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ ಜೋಸೆಫ್ ಮಥಿಯಾಸ್, ರೆಮೋನಾ  ಇವೆಟ್‌ ಪಿರೇರಾ  ಮತ್ತು ಸತೀಶ್ ಇರಾ , ಅವರು ತಮ್ಮ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ. ಈ ವರ್ಷ

ಮಂಗಳೂರು : ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ- ವಿವಿಧ ಕ್ಷೇತ್ರದ 68 ಸಾಧಕರು, 26 ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ಪೂರ್ಣ: ಒಟ್ಟು 6.13 ಕೋಟಿ ಮಂದಿ ಸಮೀಕ್ಷೆ

(ನ್ಯೂಸ್‌ ಕಡಬ) newskadaba.com,  ನ.01: ಬೆಂಗಳೂರು ರಾಜ್ಯ ಹಿಂದುಳಿದ ವರ್ಗಗಗಳ ಆಯೋಗ ಕಳೆದ ಸೆ. 22ರಿಂದ ನಡೆಸುತ್ತಿದ್ದ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ಶುಕ್ರವಾರ ಮುಕ್ತಾಯವಾಗಿದ್ದು, 6,13,83,908 ಜನರ ಮಾಹಿತಿ ಸಂಗ್ರಹಿಸಲಾಗಿದೆ. 2025ಕ್ಕೆ ರಾಜ್ಯದಲ್ಲಿ 6,85,38000 ಜನರು ಇರಬಹುದೆಂದು ಆಯೋಗ ಅಂದಾಜಿಸಿತ್ತು. ಆದರೆ 6.13 ಕೋಟಿ ಜನ ಮಾತ್ರ ಮಾಹಿತಿ ನೀಡಿದ್ದಾರೆ. 4,22,258 ಕುಟುಂಬಗಳು ಮಾಹಿತಿ ನೀಡಲು ನಿರಾಕರಿಸಿವೆ. ಅಲ್ಲದೆ, 34,49,681 ಮನೆಗಳು ಖಾಲಿ ಇಲ್ಲವೇ ಬೀಗ ಹಾಕಿದ್ದರಿಂದ ಸಮೀಕ್ಷೆ ಮಾಡಲಾಗಿಲ್ಲ ಎಂದು ಆಯೋಗದ ಸದಸ್ಯ ಕಾರ್ಯದರ್ಶಿ

ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ಪೂರ್ಣ: ಒಟ್ಟು 6.13 ಕೋಟಿ ಮಂದಿ ಸಮೀಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top