ಮಂಗಳೂರು: ಲಕ್ಷ್ಮಣ ಮಲ್ಲೂರುರವರಿಗೆ ತುಳು ಅಕಾಡೆಮಿಯಿಂದ ಸನ್ಮಾನ
(ನ್ಯೂಸ್ ಕಡಬ) newskadaba.com ಮ0ಗಳೂರು, ಜೂನ್. 20. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ತುಳುನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸಾಧಕರನ್ನು ಗುರುತಿಸಿ ಪ್ರತಿ ತಿಂಗಳ ಚಾವಡಿ ಕಾರ್ಯಕ್ರಮದಲ್ಲಿ ಒಬ್ಬ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಿದೆ.ಪ್ರಥಮ ಚಾವಡಿ ಸನ್ಮಾನ ಜೂನ್ 23 ರಂದು ನಡೆಯಲಿದ್ದು ತುಳು ರಂಗಭೂಮಿ ಹಾಗೂ ಚಲನಚಿತ್ರ ಕ್ಷೇತ್ರದ ಮೇರು ಕಲಾವಿದ ಶ್ರೀ ಲಕ್ಷ್ಮಣ ಕುಮಾರ್ ಮಲ್ಲೂರುರವರನ್ನು ಸನ್ಮಾನಿಸಲಾಗುವುದು. ಕಳೆದ 4 ದಶಕಗಳಿಂದ ತುಳುರಂಗಭೂಮಿಯಲ್ಲಿ ನಟರಾಗಿ, ನಾಟಕ ರಚನೆಕಾರರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ […]
ಮಂಗಳೂರು: ಲಕ್ಷ್ಮಣ ಮಲ್ಲೂರುರವರಿಗೆ ತುಳು ಅಕಾಡೆಮಿಯಿಂದ ಸನ್ಮಾನ Read More »
ಕರಾವಳಿ







