ಬೆಳ್ತಂಗಡಿ: ಖಾಸಗಿ ಬಸ್ಸಿನ ಚಾಲಕ – ನಿರ್ವಾಹಕರ ಅಜಾಗರೂಕತೆಯ ಪರಿಣಾಮ ► ಬಸ್ಸಿನ ಚಕ್ರದಡಿಗೆ ಬಿದ್ದು ಬಾಲಕ ಮೃತ್ಯು
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ.18. ಖಾಸಗಿ ಬಸ್ಸಿನ ಚಕ್ರದಡಿಗೆ ಸಿಲುಕಿ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ತಾಲೂಕಿನ ಕರಂಬಾರಿನ ದರ್ಬೆಪಲ್ಕೆ ಭಜನಾ ಮಂದಿರದ ಬಳಿ ಸೋಮವಾರ ಸಂಜೆ ನಡೆದಿದೆ. ಮೃತ ಬಾಲಕನನ್ನು ಕರಂಬಾರು ಸಮೀಪದ ದರ್ಬೆಪಲ್ಕೆ ನಿವಾಸಿ ಉಮೇಶ್ ಸಫಲ್ಯ ಎಂಬವರ ಪುತ್ರ ಚಿಂತನ್ (8) ಎಂದು ಗುರುತಿಸಲಾಗಿದೆ. ಈತ ತನ್ನ ತಾಯಿಯೊಂದಿಗೆ ಮದುವೆಗೆಂದು ತೆರಳಿದ್ದು, ಗೋಪಾಲಕೃಷ್ಣ ಎಂಬ ಖಾಸಗಿ ಬಸ್ಸಿನಲ್ಲಿ ಹಿಂತಿರುಗಿ ಇಳಿಯುತ್ತಿದ್ದ ವೇಳೆ ಚಾಲಕ ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಪರಿಣಾಮ ಬಸ್ಸಿನಿಂದ […]









