ದ್ವಿತೀಯ ಪಿಯುಸಿ ಫಲಿತಾಂಶ ► ಕಡಬ ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿಗೆ ಶೇ. 94 ಫಲಿತಾಂಶ
(ನ್ಯೂಸ್ ಕಡಬ) newskadaba.com ಕಡಬ, ಎ.30. ಕಡಬ ತಾಲೂಕಿನ ಸೈಂಟ್ ಜೋಕಿಮ್ಸ್ ಪದವಿಪುರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ. 94.20 ಲಭಿಸಿದೆ. ಕಲಾವಿಭಾಗ ಶೇ.91.66 ಕಲಾ ವಿಭಾಗದಿಂದ ಒಟ್ಟು 12 ವಿದ್ಯಾರ್ಥಿಗಳು ಪರೀಕ್ಷೆಗ ಹಾಜರಾಗಿದ್ದು, ಈ ಪೈಕಿ 3 ಪ್ರಥಮ, 3 ದ್ವಿತೀಯ, 5 ತೃತೀಯ ಸ್ಥಾನದೊಂದಿಗೆ ಒಟ್ಟು 11 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗ ವಾಣಿಜ್ಯ ವಿಭಾಗದಿಂದ ಪರೀಕ್ಷೆಗೆ ಹಾಜರಾದ 84 ವಿದ್ಯಾರ್ಥಿಗಳ ಪೈಕಿ 79 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಪೈಕಿ ಡಿಸ್ಟಿಂಕ್ಷನ್ 11, ಪ್ರಥಮ 52, […]
ದ್ವಿತೀಯ ಪಿಯುಸಿ ಫಲಿತಾಂಶ ► ಕಡಬ ಸೈಂಟ್ ಜೋಕಿಮ್ಸ್ ಪದವಿ ಪೂರ್ವ ಕಾಲೇಜಿಗೆ ಶೇ. 94 ಫಲಿತಾಂಶ Read More »
ಕರಾವಳಿ








