ಪ್ರಥಮ ಪಿಯುಸಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಎ.23. ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜು ದೇರಳಕಟ್ಟೆ, ಮಂಗಳೂರು ಇಲ್ಲಿ 2018-19 ನೇ ಸಾಲಿಗೆ ಪ್ರಥಮ ಪಿಯುಸಿ ವಿಜ್ಞಾನ ಕೋರ್ಸಿನ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪಿಸಿಎಂಬಿ 40 ಸೀಟುಗಳು ಹಾಗೂ ಪಿಸಿಎಮ್‍ಸಿಎಸ್ 40 ಸೇರಿ ಒಟ್ಟು 80 ಸೀಟುಗಳು ಲಭ್ಯವಿದು, ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್, ಪಾರ್ಸಿ ಸಮುದಾಯದ ಬಾಲಕಿಯರಿಗೆ ಶೇ 75 ಹಾಗೂ ಇತರೆ ಸಮುದಾಯದ ಬಾಲಕಿಯರಿಗೆ ಶೇ. 25 ಸೀಟುಗಳನ್ನು […]
ಪ್ರಥಮ ಪಿಯುಸಿಗೆ ಅರ್ಜಿ ಆಹ್ವಾನ Read More »
ಕರಾವಳಿ







