ಹೊಸ್ಮಠ ಸೇತುವೆ ಬಳಿ ವಾಹನ ತೊಳೆದು ನೀರು ಕಲುಷಿತಗೊಳಿಸುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ
(ನ್ಯೂಸ್ ಕಡಬ) newskadaba.com ಕಡಬ, ಎ.21. ಇಲ್ಲಿನ ಹೊಸ್ಮಠ ಸೇತುವೆಯ ಬಳಿ ಗುಂಡ್ಯ ಹೊಳೆಗೆ ವಾಹನಗಳನ್ನು ಇಳಿಸಿ ತೊಳೆಯುತ್ತಿರುವುದರಿಂದಾಗಿ ನೀರು ಕಲುಷಿತಗೊಂಡು ಹೊಳೆಯ ನೀರನ್ನು ಉಪಯೋಗಿಸುತ್ತಿರುವವರಿಗೆ ತೊಂದರೆಯಾಗುತ್ತಿರುವುದರಿಂದ ಸಂಬಂಧ ಪಟ್ಟವರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಬಿರು ಬೇಸಗೆಯಾಗಿರುವುದರಿಂದ ಹೊಳೆಯಲ್ಲಿ ನೀರಿನ ಹರಿವು ಕೂಡ ಕಡಿಮೆಯಾಗಿದೆ. ಹೊಳೆಯ ಬದಿಯ ನಿವಾಸಿಗಳು ತಮ್ಮ ಬಾವಿಗಳಲ್ಲಿ ನೀರಿನ ಕೊರತೆ ಎದುರಾಗಿರುವುದರಿಂದ ಕುಡಿಯುವುದಕ್ಕಾಗಿಯೂ ಹೊಳೆಯ ನೀರನ್ನು ಉಪಯೋಗಿಸುತ್ತಿದ್ದಾರೆ. ಅಡುಗೆಗೆ, ಜಾನುವಾರುಗಳಿಗೆ ಹಾಗೂ ಬಟ್ಟೆ ಒಗೆಯುವುದು ಇತ್ಯಾದಿಗಳಿಗೂ ಹೊಳೆಯ ನೀರನ್ನೇ […]
ಹೊಸ್ಮಠ ಸೇತುವೆ ಬಳಿ ವಾಹನ ತೊಳೆದು ನೀರು ಕಲುಷಿತಗೊಳಿಸುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹ Read More »
ಕರಾವಳಿ









