ಮೇ 07 ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ► ಎಪ್ರಿಲ್ ಅಂತ್ಯಕ್ಕೆ ದ್ವಿತೀಯ ಪಿಯು ಫಲಿತಾಂಶ
(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.07. ಎಸ್ಸೆಸ್ಸೆಲ್ಸಿ ಪರೀಕ್ಷೆಯು ಮುಕ್ತಾಯಗೊಂಡಿದ್ದು, ಮೇ 07 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವರು, ಮೇ 08 ರಂದು ಆಯಾ ಶಾಲೆಗಳಲ್ಲಿ ಫಲಿತಾಂಶಗಳನ್ನು ಪ್ರಕಟಿಸಲಾಗುವುದು. ಈ ಬಾರಿಯ ಪರೀಕ್ಷಾ ಸುಧಾರಣಾ ಕ್ರಮಗಳು ತೃಪ್ತಿ ತಂದಿದ್ದು, ಮೇ 07 ರಂದು ವಿದ್ಯಾರ್ಥಿಗಳು ಫಲಿತಾಂಶ ನಿರೀಕ್ಷಿಸಬಹುದು ಎಂದರು. ಏಪ್ರಿಲ್ ಕೊನೆಯ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವೂ ಪ್ರಕಟ ಪಡಿಸಲಾಗುವುದೆಂದು […]
ಮೇ 07 ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ► ಎಪ್ರಿಲ್ ಅಂತ್ಯಕ್ಕೆ ದ್ವಿತೀಯ ಪಿಯು ಫಲಿತಾಂಶ Read More »
ಕರ್ನಾಟಕ








