ಉಪ್ಪಿನಂಗಡಿ: ಹಾಡುಹಗಲೇ ವಿಷ ಸೇವಿಸಿ ಆತ್ಮಹತ್ಯೆಗೈದ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಲರ್ಕ್
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.27. ಇಲ್ಲಿನ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಲರ್ಕ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರದಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬೆಳ್ತಂಗಡಿ ತಾಲೂಕಿನ ರೆಖ್ಯ ನಿವಾಸಿ ಜಾಯ್ ಥಾಮಸ್ (50) ಎಂದು ಗುರುತಿಸಲಾಗಿದೆ. ಅವರು ಮಂಗಳವಾರದಂದು ಉಪ್ಪಿನಂಗಡಿ ಪೇಟೆಯಿಂದ ವಿಷ ಪದಾರ್ಥ ಖರೀದಿಸಿ ಉಪ್ಪಿನಂಗಡಿಯ ಆದಿತ್ಯ ಹೋಟೆಲ್ ಸಮೀಪ ಸೇವಿಸಿ ಕುಸಿದು ಬಿದ್ದಿದ್ದಾರೆನ್ನಲಾಗಿದೆ. ತಕ್ಷಣವೇ ಸ್ಥಳೀಯರು ಆಸ್ಪತ್ರೆಗೆ ಸೇರಿಸಲು ಪ್ರಯತ್ನಿಸಿದರಾದರೂ ಅದಾಗಲೇ ಅವರು ಮೃತಪಟ್ಟಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ […]
ಉಪ್ಪಿನಂಗಡಿ: ಹಾಡುಹಗಲೇ ವಿಷ ಸೇವಿಸಿ ಆತ್ಮಹತ್ಯೆಗೈದ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಲರ್ಕ್ Read More »
ಕರಾವಳಿ









