ಕಾಣಿಯೂರು ಗ್ರಾಮ ಡಿಜಿಟಲ್ ಗ್ರಾಮವಾಗಿ ಆಯ್ಕೆ
(ನ್ಯೂಸ್ ಕಡಬ) newskadaba.com ಸವಣೂರು, ಮಾ.24. ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಡಿಜಿಟಲ್ ಇಂಡಿಯಾ ಪರಿಕಲ್ಪನೆಗೆ ಪೂರಕವಾಗಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಕಾಣಿಯೂರು ಗ್ರಾಮದಲ್ಲಿ ಅತೀಹೆಚ್ಚು ರೂಪೇ ಕಾರ್ಡ್ ವಿತರಣೆ ಮಾಡಿ, ಅಂತರ್ಜಾಲ ಬ್ಯಾಂಕಿಂಗ್ , ಎಟಿಎಂ ವ್ಯವಹಾರ ಉತ್ತೇಜನ, ಗ್ರಾಮದ ಪ್ರತಿಯೊಬ್ಬರಿಗೂ ಉಳಿತಾಯ ಖಾತೆಗಳನ್ನು ಹೊಂದುವಂತೆ ಮಾಡಿ ಡಿಜಿಟಲ್ ಗ್ರಾಮ ಪುರಸ್ಕಾರಕ್ಕೆ ಆಯ್ಕೆಗೊಂಡಿದೆ ಎಂದು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಜನರಲ್ ಮೇನೆಜರ್ ಎಸ್.ಎಂ. ಗೋರ್ಬಲ್ ಹೇಳಿದರು. ಅವರು ಕಾಣಿಯೂರು ಗ್ರಾ.ಪಂ. ಕಚೇರಿಯಲ್ಲಿ ಕರ್ನಾಟಕ […]
ಕಾಣಿಯೂರು ಗ್ರಾಮ ಡಿಜಿಟಲ್ ಗ್ರಾಮವಾಗಿ ಆಯ್ಕೆ Read More »
ಕರಾವಳಿ









