ಆಲಂಕಾರು ಮೂರ್ತೆದಾರರ ಸಹಕಾರಿ ಸಂಘದಲ್ಲಿ ಇ-ಸ್ಟಾಂಪಿಂಗ್ ಉದ್ಘಾಟನೆ
(ನ್ಯೂಸ್ ಕಡಬ) newskadaba.com , ಆಲಂಕಾರು ಮಾ.23. ಮೂರ್ತೆದಾರರ ಸೇವಾ ಸಹಕಾರಿ ಸಂಘ ಆಲಂಕಾರು ಪ್ರಧಾನ ಕಚೇರಿ ಹಾಗೂ ಕಡಬ ಶಾಖೆಯಲ್ಲಿ ಏಕಕಾಲದಲ್ಲಿ ಇ-ಸ್ಟಾಂಪಿಂಗ್ ವ್ಯವಸ್ಥೆಯನ್ನು ಉದ್ಘಾಟಿಸಲಾಯಿತು. ಆಲಂಕಾರು ಪ್ರಧಾನ ಕಚೇರಿಯಲ್ಲಿ ಸ್ಥಳೀಯ ಉಧ್ಯಮಿ ಆಲಂಕಾರು ವರ್ತಕರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಪ್ರಭು ಉದ್ಘಾಟಿಸಿದರು. ನಂತರ ಮಾತನಾಡಿ ಸಹಕಾರಿ ಸಂಸ್ಥೆಗಳು ಉನ್ನತ ಸೇವಾ ಮನೋಭಾವದ ಜೊತೆಗೆ ಇಂತಹ ಉನ್ನತ ಸೇವೆಗಳನ್ನು ಮಾಡುವುದರ ಮೂಲಕ ಗ್ರಾಹಕರನ್ನು ತೃಪ್ತಿಪಡಿಸುವ ಯೋಜನೆಗಳನ್ನು ಜಾರಿಗೊಳಿಸಿ ತಾಲೂಕಿಗೆ ಮಾದರಿ ಸಹಕಾರಿ ಸಂಘವಾಗಿ ಮೂಡಿ ಬರಲಿ ಎಂದು ಶುಭ […]
ಆಲಂಕಾರು ಮೂರ್ತೆದಾರರ ಸಹಕಾರಿ ಸಂಘದಲ್ಲಿ ಇ-ಸ್ಟಾಂಪಿಂಗ್ ಉದ್ಘಾಟನೆ Read More »
ಕರಾವಳಿ







