ಸುಳ್ಯಪದವು: ಆತ್ಮಹತ್ಯೆಗೆ ಯತ್ನಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೃತ್ಯು
(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.12. ಶುಕ್ರವಾರದಂದು ನೇಣುಬಿಗಿದು ಆತ್ಮಹತ್ಯೆಗೆ ಯತ್ನಿಸಿ ಚಿಂತಾಜನಕ ಸ್ಥಿತಿಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಸುಳ್ಯಪದವು ನಿವಾಸಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಭಾನುವಾರದಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕರ್ನಾಟಕ – ಕೇರಳ ಗಡಿ ಭಾಗದ ಪಡುವನ್ನೂರು ಗ್ರಾಮದ ಸುಳ್ಯಪದವು ಸಮೀಪದ ನೆಟ್ಟಣಿಗೆ ನಿವಾಸಿ ನಾಗರಾಜ ಮಣಿಯಾಣಿ ಎಂಬವರ ಪುತ್ರ ಪಡುವನ್ನೂರು ಗ್ರಾಮದ ಸರ್ವೋದಯ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಚರಣ್ ರಾಜ್ ಎಂದು ಗುರುತಿಸಲಾಗಿದೆ. ಮಾರ್ಚ್ 09 ರಂದು ಬೆಳಿಗ್ಗಿನ ಜಾವ […]
ಸುಳ್ಯಪದವು: ಆತ್ಮಹತ್ಯೆಗೆ ಯತ್ನಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೃತ್ಯು Read More »
ಕರಾವಳಿ









