ಅರಂತೋಡು: ಶಾಲಾ ಬಸ್ ಢಿಕ್ಕಿ ಹೊಡೆದು 6 ವರ್ಷದ ಬಾಲಕಿ ಮೃತ್ಯು ► ಬಸ್ಸಿನಿಂದ ಇಳಿದು ಟಿಫಿನ್ ಪಡೆಯುತ್ತಿದ್ದಾಗ ಘಟನೆ
(ನ್ಯೂಸ್ ಕಡಬ) newskadaba.com ಸುಳ್ಯ, ಫೆ.13. ಶಾಲಾ ಬಸ್ಸೊಂದು ಢಿಕ್ಕಿ ಹೊಡೆದು ಆರು ವರ್ಷ ವಯಸ್ಸಿನ ಬಾಲಕಿ ಮೃತಪಟ್ಟ ಘಟನೆ ಸುಳ್ಯ ಸಮೀಪದ ಅರಂತೋಡಿನಲ್ಲಿ ಸೋಮವಾರ ಸಂಜೆ ನಡೆದಿದೆ. ಮೃತ ಬಾಲಕಿಯನ್ನು ಸುಳ್ಯ ತಾಲೂಕು ಅರಂತೋಡು ಗ್ರಾಮದ ಬಿಳಿಯಾರು ನಿವಾಸಿ ಅಪ್ಪಕುಂಜಿ ಎಂಬವರ ಪುತ್ರಿ, ಕೆವಿಜಿ ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿನಿ ಆಗ್ನೇಯ ಬಾಲು(6) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಬಾಲಕಿ ಸ್ಕೂಲ್ ಬಸ್ಸಿನಿಂದ ಇಳಿದಿದ್ದು ಆ ಸಮಯ ಆಕೆಯ ಟಿಫಿನ್ ಬಾಕ್ಸ್ ಬಸ್ಸಿನಲ್ಲಿ ಉಳಿದಿದ್ದರಿಂದ ಅದನ್ನ […]









