ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ರಚನಾ ಆತ್ಮಹತ್ಯೆ ಪ್ರಕರಣ ► ಅನುಮಾನ ವ್ಯಕ್ತಪಡಿಸಿದ ರಚನಾ ಪೋಷಕರು
(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಜ.26. ಜನವರಿ 25 ನೇ ಗುರುವಾರ ಮೃತಪಟ್ಟ ಆಳ್ವಾಸ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರಚನಾ ಆತ್ಮಹತ್ಯಯೆ ಬಗ್ಗೆ ಆಕೆಯ ಹೆತ್ತವರು ಅನುಮಾನ ವ್ಯಕ್ತಪಡಿಸಿದ್ದು, ಇದೀಗ ಹಲವು ಊಹಾಪೋಹಗಳು ಹುಟ್ಟಿಕೊಂಡಿವೆ. ಆಳ್ವಾಸ್ ನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದ ಚಿತ್ರದುರ್ಗ ಮೂಲದ ರಚನಾ ನಿನ್ನೆ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕಾಲೇಜು ಆಡಳಿತ ಮಂಡಳಿಯವರು ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದರು. ಆತ್ಮಹತ್ಯೆಗೆ ಮುನ್ನ ರಚನಾ ತನ್ನ ಡೆತ್ ನೋಟ್ […]
ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ರಚನಾ ಆತ್ಮಹತ್ಯೆ ಪ್ರಕರಣ ► ಅನುಮಾನ ವ್ಯಕ್ತಪಡಿಸಿದ ರಚನಾ ಪೋಷಕರು Read More »
ಕರಾವಳಿ








