ಧಗಧಗನೆ ಉರಿದ ಕೈಕಂಬ ಗುಡ್ಡೆ ► ಸುಮಾರು 4 ಎಕರೆ ಗುಡ್ಡೆ ಬೆಂಕಿಗಾಹುತಿ
(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.14. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡಿರುವ ಕೈಕಂಬದ ಪೂಂಜಾ ಸ್ಟೇಡಿಯಂನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡು ಸ್ಥಳೀಯರನ್ನು ಭಯ ಭೀತರನ್ನಾಗಿಸಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಬಂಟ್ವಾಳ ಸಮೀಪದಲ್ಲಿರುವ ಪೂಂಜಾ ಸ್ಟೇಡಿಯಂನ ಸುಮಾರು 4 ಎಕರೆ ಪ್ರದೇಶವು ಬೆಂಕಿಗಾಹುತಿಯಾಗಿದೆ. ಯಾರೋ ಸ್ಥಳೀಯರು ಹುಲ್ಲುಗಳನ್ನು ನಾಶ ಮಾಡಲು ಬೆಂಕಿಯನ್ನು ಕೊಟ್ಟ ಪರಿಣಾಮ ಬೆಂಕಿ ಸಂಪೂರ್ಣ ಗುಡ್ಡೆಯನ್ನು ಆವರಿಸಿಕೊಂಡಿತ್ತು. ತಕ್ಷಣವೇ ಬಂಟ್ವಾಳ ಅಗ್ನಿಶಾಮಕದಳದವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರೊಂದಿಗೆ ಸೇರಿ ಬೆಂಕಿಯನ್ನು ನಂದಿಸುವಲ್ಲಿ […]
ಧಗಧಗನೆ ಉರಿದ ಕೈಕಂಬ ಗುಡ್ಡೆ ► ಸುಮಾರು 4 ಎಕರೆ ಗುಡ್ಡೆ ಬೆಂಕಿಗಾಹುತಿ Read More »
ಕರಾವಳಿ









