ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ಸುಳ್ಯದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ

(ನ್ಯೂಸ್‌ ಕಡಬ) newskadaba.com,  ಅ.25 ಸುಳ್ಯ:  ಆ್ಯಪೊಂದರ ಮೂಲಕ ಪರಿಚಯವಾದ ವ್ಯಕ್ತಿ ತಿಳಿಸಿದಂತೆ ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಮಂಗಳೂರು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಳ್ಯದ ಕೆರೆಮೂಲೆಯ 50 ವರ್ಷದ ವ್ಯಕ್ತಿ ವಂಚನೆಗೊಳಗಾದವರು. ಇವರು ಮೊಬೈಲ್‌ನಲ್ಲಿ ಚಾಟ್‌ಜಿಪಿಟಿ ಮೂಲಕ ಆ್ಯಪ್‌ವೊಂದನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದು, ಅದರ ಮೂಲಕ ಇಶಾ ಸಿಂಗ್‌ ಎಂಬವರ ಪರಿಚಯವಾಗಿ ಬಳಿಕ ಟೆಲಿಗ್ರಾಂ ಚಾಟ್‌ ಮಾಡಿಕೊಂಡಿದ್ದರು. ಈ ಸಮಯದಲ್ಲಿ ಇಶಾ ಸಿಂಗ್‌ ಕ್ರಿಪ್ಟೋ ಕರೆನ್ಸಿ […]

ಕ್ರಿಪ್ಟೋ ಕರೆನ್ಸಿ ಇನ್‌ವೆಸ್ಟ್‌ಮೆಂಟ್‌ ಆ್ಯಂಡ್‌ ಟ್ರೇಡಿಂಗ್‌ ಹೆಸರಲ್ಲಿ ಸುಳ್ಯದ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್‌ಗೆ ಟ್ರಕ್ ಡಿಕ್ಕಿ – ಕೂದಲೆಳೆಯ ಅಂತರದಲ್ಲಿ ಪಾರಾದ ಮಹಿಳಾ ಕಲ್ಯಾಣ ಸಚಿವೆ

(ನ್ಯೂಸ್‌ ಕಡಬ) newskadaba.com,  ಅ.25 ಉತ್ತರ ಪ್ರದೇಶ: ಇಲ್ಲಿನ ಮಕ್ಕಳ ಅಭಿವೃದ್ಧಿ ಮತ್ತು ಮಹಿಳಾ ಕಲ್ಯಾಣ ಸಚಿವೆ ಬೇಬಿ ರಾಣಿ ಮೌರ್ಯ ಅವರು ಶುಕ್ರವಾರ ರಾತ್ರಿ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ. . ಹತ್ರಾಸ್ ಜಿಲ್ಲೆಯಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಬಳಿಕ ಅವರು ಲಕ್ನೋಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಫಿರೋಜಾಬಾದ್ ಜಿಲ್ಲೆಯ 56ನೇ ಕಿಲೋಮೀಟರ್‌ ಬಳಿ ಟ್ರಕ್‌ನ ಟೈರ್ ಸಿಡಿದು, ಅದು ನಿಯಂತ್ರಣ ತಪ್ಪಿ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ.

ಕಾರ್‌ಗೆ ಟ್ರಕ್ ಡಿಕ್ಕಿ – ಕೂದಲೆಳೆಯ ಅಂತರದಲ್ಲಿ ಪಾರಾದ ಮಹಿಳಾ ಕಲ್ಯಾಣ ಸಚಿವೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅ. 27 ರಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ಮಂಗಳೂರು – ತಿರುವನಂತಪುರ ನಡುವೆ ಹೊಸ ವಿಮಾನ ಸೇವೆ ಪ್ರಾರಂಭ

(ನ್ಯೂಸ್‌ ಕಡಬ) newskadaba.com,  ಅ.25 ಮಂಗಳೂರು: ಅ. 27 ರಿಂದ ಮಂಗಳೂರು ಮತ್ತು ತಿರುವನಂತಪುರ ನಡುವೆ ಹೊಸ ವಿಮಾನ ಸೇವೆಯನ್ನು ಆರಂಭಿಸುತ್ತಿದೆ. ವಾರದಲ್ಲಿ 3 ದಿನ ಲಭ್ಯವಿರುವ ಈ ಸೇವೆಯು 2 ಕರಾವಳಿ ನಗರಗಳ ನಡುವಿನ ಸಂಪರ್ಕವನ್ನು ಸುಲಭಗೊಳಿಸಲಿದೆ. ಪ್ರಸ್ತುತ ರೈಲಿನಲ್ಲಿ ಸುಮಾರು 9 ಗಂಟೆಗಳಿರುವ ಪ್ರಯಾಣದ ಸಮಯವು ಈ ವಿಮಾನದಿಂದಾಗಿ ಕೇವಲ 80 ನಿಮಿಷಗಳಿಗೆ ಇಳಿಯಲಿದೆ. ಈ ಮೂಲಕ ವ್ಯಾಪಾರ, ಪ್ರವಾಸೋದ್ಯಮ ಮತ್ತು ವೈಯಕ್ತಿಕ ಪ್ರಯಾಣಕ್ಕೆ ದೊಡ್ಡ ಉತ್ತೇಜನ ಸಿಗುವ ನಿರೀಕ್ಷೆಯಿದೆ. ಪ್ರಸ್ತುತ, ಈ ಎರಡು

ಅ. 27 ರಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆಯು ಮಂಗಳೂರು – ತಿರುವನಂತಪುರ ನಡುವೆ ಹೊಸ ವಿಮಾನ ಸೇವೆ ಪ್ರಾರಂಭ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿರಾಡಿ ಘಾಟ್: 40 ಅಡಿ ಪ್ರಪಾತದ ಹೊಳೆಗೆ ಬಿತ್ತು ನಾಲ್ವರು ಪ್ರಯಾಣಿಸುತ್ತಿದ್ದ ಕಾರು

(ನ್ಯೂಸ್‌ ಕಡಬ) newskadaba.com,  ಅ..24 : ಹಾಸನ ಜಿಲ್ಲೆಯ ಸಕಲೇಶಪುರದ ಶಿರಾಡಿ ಘಾಟ್‌ನಲ್ಲಿ ರಸ್ತೆಬದಿಯ ಹೊಳೆಗೆ ಕಾರ್ ಬಿದ್ದಿದೆ. ಕಾರ್‌ನಲ್ಲಿ ಪ್ರಯಾಣಿಸುತ್ತಿದ್ದ ಒಂದೇ ಕುಟುಂಬದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್‌ನಲ್ಲಿ ಈ ಘಟನೆ ನಡೆದಿದ್ದು, 40 ಅಡಿ ಎತ್ತರದಿಂದ ಕಾರ್ ಹೊಳೆಗೆ ಇಳಿದ್ರೂ ಎಲ್ಲರೂ ಪವಾಡ ರೀತಿಯಲ್ಲಿ ಬದುಕುಳಿದಿದ್ದಾರೆ. ಕಾರಿನಲ್ಲಿ ಗೋವಿಂದ್, ಪತ್ನಿ ಆಶಾ ಮಕ್ಕಳಾದ ಹರ್ಷಿತ್, ವರ್ಷಿತ್ ನಾಲ್ವರು ಮಂಗಳೂರಿಗೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 75ರ ಮಂಗಳೂರು – ಬೆಂಗಳೂರು ನಗರಗಳಿಗೆ

ಶಿರಾಡಿ ಘಾಟ್: 40 ಅಡಿ ಪ್ರಪಾತದ ಹೊಳೆಗೆ ಬಿತ್ತು ನಾಲ್ವರು ಪ್ರಯಾಣಿಸುತ್ತಿದ್ದ ಕಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತದ ಗಡಿಯಲ್ಲಿ ಹೊಸದಾದ ‘ವಾಯು ರಕ್ಷಣಾ ವ್ಯವಸ್ಥೆ’ ನಿರ್ಮಿಸುತ್ತಿರುವ ಚೀನಾ!

(ನ್ಯೂಸ್‌ ಕಡಬ) newskadaba.com,  ಅ..24 : ಟಿಬೆಟ್‌ನ ಪಾಂಗಾಂಗ್ ಸರೋವರದ ಪೂರ್ವ ಭಾಗದ ದಡದಲ್ಲಿ, 2020 ರ ಗಡಿ ಘರ್ಷಣೆಯ ಬಿಂದುಗಳಲ್ಲಿ ಒಂದರ ಸುಮಾರು 110 ಕಿಮೀ ದೂರದಲ್ಲಿ ಚೀನಾ ಕ್ಷೀಪ್ರಗತಿಯಲ್ಲಿ ನಿರ್ಮಾಣ ಚಟುವಟಿಕೆಯಲ್ಲಿ ತೊಡಗಿದೆ. ಕಮಾಂಡ್ ಮತ್ತು ಕಂಟ್ರೋಲ್ ಕಟ್ಟಡಗಳು, ಬ್ಯಾರಕ್‌ಗಳು, ವಾಹನ ಶೆಡ್‌ಗಳು, ಯುದ್ಧಸಾಮಗ್ರಿ ಸಂಗ್ರಹಣೆ ಮತ್ತು ರಾಡಾರ್ ಸ್ಥಾನಗಳನ್ನು ಒಳಗೊಂಡಿರುವ ಚೀನಾದ ಹೊಸ ವಾಯು ರಕ್ಷಣಾ ಸಂಕೀರ್ಣವೊಂದನ್ನು ಸ್ಯಾಟಲೈಟ್ ಪೋಟೋಗಳು ತೋರಿಸುತ್ತವೆ. ಕ್ಷಿಪಣಿಗಳನ್ನು ಸಾಗಿಸುವ, ಉಡಾಯಿಸುವ ಟ್ರಾನ್ಸ್‌ಪೋರ್ಟರ್ ಎರೆಕ್ಟರ್ ಲಾಂಚರ್ (TEL) ರಾಕೆಟ್

ಭಾರತದ ಗಡಿಯಲ್ಲಿ ಹೊಸದಾದ ‘ವಾಯು ರಕ್ಷಣಾ ವ್ಯವಸ್ಥೆ’ ನಿರ್ಮಿಸುತ್ತಿರುವ ಚೀನಾ! Read More »

ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ Hit and Run; ಮಹಿಳೆಯ ಕಾಲು ಮುರಿತ!

(ನ್ಯೂಸ್‌ ಕಡಬ) newskadaba.com,  ಅ..24 : ಮಾಜಿ ಬಿಗ್​​ಬಾಸ್ ಸ್ಪರ್ಧಿ, ನಟಿ ದಿವ್ಯಾ ಸುರೇಶ್ ವಿರುದ್ಧ ದೂರು ದಾಖಲಾಗಿದೆ. ಅಕ್ಟೋಬರ್ 04 ರಂದು ನಟಿ ದಿವ್ಯಾ ಸುರೇಶ್ ಕಾರಿನಲ್ಲಿ ಅಪಘಾತ ಮಾಡಿ ಸ್ಥಳದಿಂದ ಪರಾರಿ ಆಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಕ್ಟೋಬರ್ 04 ರಂದು ಕಿರಣ್, ಅನುಷಾ, ಅನಿತಾ ಎಂಬವರು ಬೈಕ್‌ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದರು. ಈ ವೇಳೆ ಬ್ಯಾಟರಾನಪುರದ ಎಂ.ಎಂ ರಸ್ತೆ ಬಳಿ ನಾಯಿಗಳಿದ್ದು, ಭಯದಿಂದ ಕಿರಣ್ ಬೈಕ್ ಅನ್ನು ಸ್ವಲ್ಪ ಬಲಕ್ಕೆ ತಂದಿದ್ದಾರೆ. ಈ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ Hit and Run; ಮಹಿಳೆಯ ಕಾಲು ಮುರಿತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಕ್ತಿ ಯೋಜನೆಯಿಂದ ಹಾಸನಾಂಬೆ ದರ್ಶನೋತ್ಸವದಲ್ಲಿ ದಾಖಲೆ

(ನ್ಯೂಸ್‌ ಕಡಬ) newskadaba.com,  ಅ..24 : ಹಾಸನಾಂಬೆ ಸನ್ನಿಧಿಯಲ್ಲಿ ಈ ವರ್ಷ ಸಾರ್ವಜನಿಕರ ದರ್ಶನದ ಸಂಖ್ಯೆ ಹೊಸ ದಾಖಲೆ ಬರೆದಿದೆ. ಕಳೆದ 13 ದಿನಗಳಲ್ಲಿ ಬರೋಬ್ಬರಿ 26 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಶಕ್ತಿ ದೇವತೆಯ ದರ್ಶನ ಪಡೆದಿದ್ದಾರೆ. ಇದಕ್ಕೆ ಮುಖ್ಯ ಕಾರಣ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಎಂದು ವಿಧಾನಪರಿಷತ್‌ ಶಾಸಕರು ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ದಿನೇಶ್‌ ಗೂಳಿಗೌಡ ಬಣ್ಣಿಸಿದ್ದಾರೆ. ರಾಜ್ಯ ಸರ್ಕಾರವು ಘೋಷಿಸಿದ ಪಂಚ ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆ

ಶಕ್ತಿ ಯೋಜನೆಯಿಂದ ಹಾಸನಾಂಬೆ ದರ್ಶನೋತ್ಸವದಲ್ಲಿ ದಾಖಲೆ Read More »

ಕರ್ನಾಟಕ

ಛತ್ ಪೂಜೆ – ಪ್ರಧಾನಿ ನರೇಂದ್ರ ಮೋದಿ ವಿಶೇಷ ಮನವಿ

(ನ್ಯೂಸ್‌ ಕಡಬ) newskadaba.com,  ಅ..24 : ಛತ್ ಪೂಜೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕರಿಗೆ ವಿಶೇಷ ಮನವಿ ಮಾಡಿದ್ದಾರೆ. ಪ್ರಕೃತಿ ಮತ್ತು ಸಂಸ್ಕೃತಿಗೆ ಮೀಸಲಾಗಿರುವ ಭವ್ಯ ಹಬ್ಬವಾದ ಛತ್ ಸಮೀಪಿಸುತ್ತಿದೆ. ಬಿಹಾರ ಹಾಗೂ ದೇಶಾದ್ಯಂತ ಭಕ್ತರು ಈಗಾಗಲೇ ಭಕ್ತಿಯಿಂದ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಛತ್ ಪೂಜೆಗೆ ಸಮರ್ಪಿತವಾದ ಹಾಡುಗಳನ್ನು ನನ್ನೊಂದಿಗೆ ಹಂಚಿಕೊಳ್ಳಿ, ಮುಂದಿನ ದಿನಗಳಲ್ಲಿ ನಾನು ಅವುಗಳನ್ನು ದೇಶವಾಸಿಗಳೊಂದಿಗೆ ಹಂಚಿಕೊಳ್ಳುತ್ತೇನೆ ಎಂದು ಮೋದಿ ವಿನಂತಿಸಿದ್ದಾರೆ. ಛತ್ ಪೂಜೆ ಹಿಂದೂ ಹಬ್ಬವಾಗಿದ್ದು, ಬಿಹಾರ, ಜಾರ್ಖಂಡ್, ಉತ್ತರ ಪ್ರದೇಶ ಮತ್ತು

ಛತ್ ಪೂಜೆ – ಪ್ರಧಾನಿ ನರೇಂದ್ರ ಮೋದಿ ವಿಶೇಷ ಮನವಿ Read More »

ಬ್ರೇಕಿಂಗ್ ನ್ಯೂಸ್

ಪ್ರಯಾಗ್‌ರಾಜ್‌ನಲ್ಲಿ ಪತ್ರಕರ್ತನ ಬರ್ಬರ ಕೊಲೆ

(ನ್ಯೂಸ್‌ ಕಡಬ) newskadaba.com,  ಅ..24 ಲಕ್ನೋ: ಪ್ರಯಾಗ್‌ರಾಜ್‌ನಲ್ಲಿ ಪತ್ರಕರ್ತರೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಹತ್ಯೆಗೀಡಾದ ವ್ಯಕ್ತಿಯನ್ನು ಲಕ್ಷ್ಮಿ ನಾರಾಯಣ್ ಸಿಂಗ್ ಅಲಿಯಾಸ್ ಪಪ್ಪು (54) ಎಂದು ಗುರುತಿಸಲಾಗಿದೆ. ಗುರುವಾರ ಸಂಜೆ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಸ್ವರೂಪ್ ರಾಣಿ ನೆಹರು ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿ ವೈದ್ಯರು ಮೃತಪಟ್ಟಿದ್ದಾಗಿ ಖಚಿತಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಕೊಲೆಯಾದ ಪಪ್ಪು ಹೈಕೋರ್ಟ್ ಬಾರ್ ಅಸೋಸಿಯೇಷನ್‌ನ ಮಾಜಿ ​​ಅಧ್ಯಕ್ಷ ಅಶೋಕ್ ಸಿಂಗ್

ಪ್ರಯಾಗ್‌ರಾಜ್‌ನಲ್ಲಿ ಪತ್ರಕರ್ತನ ಬರ್ಬರ ಕೊಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾಜಿ ಸಿಎಂ ಯಡಿಯೂರಪ್ಪಗೆ POCSO ಕೇಸಿನಲ್ಲಿ ಮಹತ್ವದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

(ನ್ಯೂಸ್‌ ಕಡಬ) newskadaba.com,  ಅ.24: ಬೆಂಗಳೂರು: ತಮ್ಮ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿದ ಅಧೀನ ನ್ಯಾಯಾಲಯದ ಕ್ರಮ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಪ್ರಕರಣದ ಸಹ ಆರೋಪಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ನಿನ್ನೆ ಗುರುವಾರ ತೀರ್ಪು ಕಾಯ್ದಿರಿಸಿತು. ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡನೆ ಮಾಡಿದ್ದಾರೆ. ಅರ್ಜಿದಾರರ ಪರ ವಕೀಲರ ವಾದ ಮತ್ತು ಸಿಐಡಿ ತನಿಖಾಧಿಕಾರಿ ಪರ ವಿಶೇಷ ಅಭಿಯೋಜಕರ ಪ್ರತಿವಾದ ಆಲಿಸಿ

ಮಾಜಿ ಸಿಎಂ ಯಡಿಯೂರಪ್ಪಗೆ POCSO ಕೇಸಿನಲ್ಲಿ ಮಹತ್ವದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top